Acts · chapter 14 · verse 18
Acts 14:18 in Kannada
ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
Avaru ee maatugalannu helidaroo tamage balikodadante janarannu tadeyavadu kashtavaagittu.
Acts 14:18 in English
- King James Version (KJV)
- And with these sayings scarce restrained they the people, that they had not done sacrifice unto them.
- World English Bible (WEB)
- Even saying these things, they hardly stopped the multitudes from making a sacrifice to them.
- American Standard Version (ASV)
- And with these sayings scarce restrained they the multitudes from doing sacrifice unto them.
- Bible in Basic English (BBE)
- And even with these words, it was hard for them to keep the people from making an offering to them.
- Darby Translation (DBY)
- And saying these things, they with difficulty kept the crowds from sacrificing to them.
- Webster's Bible (WBS)
- And with these sayings they scarce restrained the people from doing sacrifice to them.
- Young's Literal Translation (YLT)
- and these things saying, scarcely did they restrain the multitudes from sacrificing to them.
Read in context
- 16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
- 17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- 18ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
- 19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- 20ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
Cross references
- Jeremiah 44:16–17 ಯೆರೆಮೀಯ 44:16–17ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- Exodus 32:21–23 ವಿಮೋಚನಕಾಂಡ 32:21–23ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ. ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.
- Genesis 11:6 ಆದಿಕಾಂಡ 11:6ಕರ್ತನು--ಇಗೋ, ಜನವು ಒಂದೇ; ಅವರೆಲ್ಲರಿಗೆ ಭಾಷೆಯೂ ಒಂದೇ. ಈಗ ಅವರು ಇದನ್ನು ಮಾಡಲಾರಂಭಿಸಿದ್ದಾರೆ; ಇನ್ನು ಮುಂದೆ ಅವರು ಮಾಡುವದಕ್ಕೂ ಊಹಿಸುವದಕ್ಕೂ ಅಡ್ಡಿ ಯಾಗದು.
- John 6:15 ಯೋಹಾನನು 6:15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- Genesis 19:9 ಆದಿಕಾಂಡ 19:9ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.