Skip to content
ThuthiThuthiThuthi
Acts · chapter 14 · verse 19

Acts 14:19 in Kannada

ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

Taruvaaya antiyokyadindaloo ikonya dindaloo kelavu yehoodyaru allige bandu janarannu prerepisi paulana mele kallesedu avanu sattanendu bhaavisi pattanada horakke eledubittaru.

Acts 14:19 in English

King James Version (KJV)
And there came thither [certain] Jews from Antioch and Iconium, who persuaded the people, and, having stoned Paul, drew [him] out of the city, supposing he had been dead.
World English Bible (WEB)
But some Jews from Antioch and Iconium came there, and having persuaded the multitudes, they stoned Paul and dragged him out of the city, supposing that he was dead.
American Standard Version (ASV)
But there came Jews thither from Antioch and Iconium: and having persuaded the multitudes, they stoned Paul, and dragged him out of the city, supposing that he was dead.
Bible in Basic English (BBE)
But some Jews came to that place from Antioch and Iconium, and got control over the people; and after stoning Paul, they had him pulled out of the town, taking him for dead.
Darby Translation (DBY)
But there came Jews from Antioch and Iconium, and having persuaded the crowds and stoned Paul, drew him out of the city, supposing him to have died.
Webster's Bible (WBS)
And there came thither [certain] Jews from Antioch, and Iconium, who persuaded the people, and having stoned Paul, drew [him] out of the city, supposing him to be dead.
Young's Literal Translation (YLT)
And there came thither, from Antioch and Iconium, Jews, and they having persuaded the multitudes, and having stoned Paul, drew him outside of the city, having supposed him to be dead;

Read in context

  1. 17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
  2. 18ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
  3. 19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
  4. 20ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
  5. 21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
Read all of Acts 14

Cross references

Original words (Greek)

Acts 14:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.