Acts · chapter 14 · verse 2
Acts 14:2 in Kannada
ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
Aadare nambadehoda yehoodyaru anyajanara manassannu sahodararige viruddhavaagi regisi kedisidaru.
Acts 14:2 in English
- King James Version (KJV)
- But the unbelieving Jews stirred up the Gentiles, and made their minds evil affected against the brethren.
- World English Bible (WEB)
- But the disbelieving Jews stirred up and embittered the souls of the Gentiles against the brothers.
- American Standard Version (ASV)
- But the Jews that were disobedient stirred up the souls of the Gentiles, and made them evil affected against the brethren.
- Bible in Basic English (BBE)
- But those Jews who had not the faith, made the minds of the Gentiles bitter against the brothers.
- Darby Translation (DBY)
- But the Jews who did not believe stirred up the minds of [those of] the nations and made [them] evil-affected against the brethren.
- Webster's Bible (WBS)
- But the unbelieving Jews stirred up the Gentiles, and made their minds evil-affected against the brethren.
- Young's Literal Translation (YLT)
- and the unbelieving Jews did stir up and made evil the souls of the nations against the brethren;
Read in context
- 1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
- 2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
- 3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- 4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
Cross references
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- Acts 13:45 ಅಪೊಸ್ತಲರ ಕೃತ್ಯಗಳು 13:45ಆದರೆ ಯೆಹೂದ್ಯರು ಜನ ಸಮೂಹಗಳನ್ನು ನೋಡಿ ಹೊಟ್ಟೇಕಿಚ್ಚಿನಿಂದ ತುಂಬಿ ದವರಾಗಿ ಪೌಲನು ಹೇಳಿದವುಗಳನ್ನು ವಿರೋಧಿಸಿ ದೇವದೂಷಣೆ ಮಾಡುತ್ತಾ ಎದುರು ಮಾತನಾಡಿದರು.
- Acts 21:27–30 ಅಪೊಸ್ತಲರ ಕೃತ್ಯಗಳು 21:27–30ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು-- ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು). ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
- Acts 17:13 ಅಪೊಸ್ತಲರ ಕೃತ್ಯಗಳು 17:13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Mark 15:10–11 ಮಾರ್ಕನು 15:10–11ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು. ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು.
- Acts 18:12 ಅಪೊಸ್ತಲರ ಕೃತ್ಯಗಳು 18:12ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.