Acts · chapter 14 · verse 20
Acts 14:20 in Kannada
ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
Aadaagyoo shishyaru avana suttalu nintukondiruvaaga avanu eddu pattana dolakke bandanu. Marudina baarnabana jote yalli derbege horatanu.
Acts 14:20 in English
- King James Version (KJV)
- Howbeit, as the disciples stood round about him, he rose up, and came into the city: and the next day he departed with Barnabas to Derbe.
- World English Bible (WEB)
- But as the disciples stood around him, he rose up, and entered into the city. On the next day he went out with Barnabas to Derbe.
- American Standard Version (ASV)
- But as the disciples stood round about him, he rose up, and entered into the city: and on the morrow he went forth with Barnabas to Derbe.
- Bible in Basic English (BBE)
- But when the disciples came round him, he got up and went into the town: and the day after he went away with Barnabas to Derbe.
- Darby Translation (DBY)
- But while the disciples encircled him, he rose up and entered into the city. And on the morrow he went away with Barnabas to Derbe.
- Webster's Bible (WBS)
- But as the disciples stood around him, he rose, and came into the city: and the next day he departed with Barnabas to Derbe.
- Young's Literal Translation (YLT)
- and the disciples having surrounded him, having risen he entered into the city, and on the morrow he went forth with Barnabas to Derbe.
Read in context
- 18ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
- 19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- 20ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
- 21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- 22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
Cross references
- 2 Corinthians 1:9–10 2 ಕೊರಿಂಥದವರಿಗೆ 1:9–10ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- 2 Corinthians 6:9 2 ಕೊರಿಂಥದವರಿಗೆ 6:9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
- Acts 16:40 ಅಪೊಸ್ತಲರ ಕೃತ್ಯಗಳು 16:40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- Acts 14:6 ಅಪೊಸ್ತಲರ ಕೃತ್ಯಗಳು 14:6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- Acts 20:1 ಅಪೊಸ್ತಲರ ಕೃತ್ಯಗಳು 20:1ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
- Acts 12:17 ಅಪೊಸ್ತಲರ ಕೃತ್ಯಗಳು 12:17ಅವನು ಸುಮ್ಮನಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರ ರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟು ಹೋದನು.
- Acts 16:1 ಅಪೊಸ್ತಲರ ಕೃತ್ಯಗಳು 16:1ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
- Revelation 11:7–12 ಪ್ರಕಟನೆ 11:7–12ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು. ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು. ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
- Acts 14:28 ಅಪೊಸ್ತಲರ ಕೃತ್ಯಗಳು 14:28ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Acts 20:9–12 ಅಪೊಸ್ತಲರ ಕೃತ್ಯಗಳು 20:9–12ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು. ಆದರೆ ಪೌಲನು ಇಳಿದು ಹೋಗಿ ಅವನಮೇಲೆ ಬಿದ್ದು ತಬ್ಬಿಕೊಂಡು--ನೀವು ಕಳವಳಪಡಬೇಡಿರಿ, ಅವನ ಪ್ರಾಣ ಅವನಲ್ಲಿ ಅದೆ ಎಂದು ಹೇಳಿದನು. ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು. ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.
- Acts 11:26 ಅಪೊಸ್ತಲರ ಕೃತ್ಯಗಳು 11:26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
Original words (Greek)
- Howbeit · G1161δέ dé
- disciples · G3101μαθητής mathētḗs
- about · G2944κυκλόω kyklóō
- him · G846αὐτός autós
- up · G450ἀνίστημι anístēmi
- came · G1525εἰσέρχομαι eisérchomai
- into · G1519εἰς eis
- city · G4172πόλις pólis
- and · G2532καί kaí
- day · G1887ἐπαύριον epaúrion
- departed · G1831ἐξέρχομαι exérchomai
- with · G4862σύν sýn
- Barnabas · G921Βαρνάβας Barnábas
- to · G1519εἰς eis
- Derbe · G1191Δέρβη Dérbē