Acts · chapter 14 · verse 21
Acts 14:21 in Kannada
ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
Aa pattanadavarige suvaarteyannu saari anekarige bodhisida mele punah hintirugi lustrakkoo ikonyakkoo antiyokyakkoo bandu shishyara manassugalannu drudhapadisidaru.
Acts 14:21 in English
- King James Version (KJV)
- And when they had preached the gospel to that city, and had taught many, they returned again to Lystra, and [to] Iconium, and Antioch,
- World English Bible (WEB)
- When they had preached the Good News to that city and had made many disciples, they returned to Lystra, Iconium, and Antioch,
- American Standard Version (ASV)
- And when they had preached the gospel to that city, and had made many disciples, they returned to Lystra, and to Iconium, and to Antioch,
- Bible in Basic English (BBE)
- And having made a number of disciples through the preaching of the good news in that town, they went back to Lystra and Iconium and Antioch,
- Darby Translation (DBY)
- And having announced the glad tidings to that city, and having made many disciples, they returned to Lystra, and Iconium, and Antioch,
- Webster's Bible (WBS)
- And when they had preached the gospel to that city, and had taught many, they returned again to Lystra, and [to] Iconium, and to Antioch,
- Young's Literal Translation (YLT)
- Having proclaimed good news also to that city, and having discipled many, they turned back to Lystra, and Iconium, and Antioch,
Read in context
- 19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- 20ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
- 21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- 22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- 23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
Cross references
- Acts 13:51 ಅಪೊಸ್ತಲರ ಕೃತ್ಯಗಳು 13:51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- Acts 14:1 ಅಪೊಸ್ತಲರ ಕೃತ್ಯಗಳು 14:1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- Matthew 28:19 ಮತ್ತಾಯನು 28:19ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Acts 14:6 ಅಪೊಸ್ತಲರ ಕೃತ್ಯಗಳು 14:6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- Acts 13:14 ಅಪೊಸ್ತಲರ ಕೃತ್ಯಗಳು 13:14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
- Acts 15:36 ಅಪೊಸ್ತಲರ ಕೃತ್ಯಗಳು 15:36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
- Acts 14:8 ಅಪೊಸ್ತಲರ ಕೃತ್ಯಗಳು 14:8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- Acts 16:2 ಅಪೊಸ್ತಲರ ಕೃತ್ಯಗಳು 16:2ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
Original words (Greek)
- And · G5037τέ té
- gospel · G2097εὐαγγελίζω euangelízō
- that · G1565ἐκεῖνος ekeînos
- city · G4172πόλις pólis
- and · G2532καί kaí
- taught · G3100μαθητεύω mathēteúō
- many · G2425ἱκανός hikanós
- again · G5290ὑποστρέφω hypostréphō
- to · G1519εἰς eis
- Lystra · G3082Λύστρα Lýstra
- and · G2532καί kaí
- Iconium · G2430Ἰκόνιον Ikónion
- and · G2532καί kaí
- Antioch · G490Ἀντιόχεια Antiócheia