Acts · chapter 14 · verse 23
Acts 14:23 in Kannada
ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
Idallade prati sabheyalli hiriyarannu nemisi upavaasaviddu praarthane maadi taavu nambidda kartana kaige avarannu oppisidaru.
Acts 14:23 in English
- King James Version (KJV)
- And when they had ordained them elders in every church, and had prayed with fasting, they commended them to the Lord, on whom they believed.
- World English Bible (WEB)
- When they had appointed elders for them in every assembly, and had prayed with fasting, they commended them to the Lord on whom they had believed.
- American Standard Version (ASV)
- And when they had appointed for them elders in every church, and had prayed with fasting, they commended them to the Lord, on whom they had believed.
- Bible in Basic English (BBE)
- And when they had made selection of some to be rulers in every church, and had given themselves to prayer and kept themselves from food, they put them into the care of the Lord in whom they had faith.
- Darby Translation (DBY)
- And having chosen them elders in each assembly, having prayed with fastings, they committed them to the Lord, on whom they had believed.
- Webster's Bible (WBS)
- And when they had ordained for them elders in every church, and had prayed with fasting, they commended them to the Lord, on whom they believed.
- Young's Literal Translation (YLT)
- and having appointed to them by vote elders in every assembly, having prayed with fastings, they commended them to the Lord in whom they had believed.
Read in context
- 21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- 22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- 23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- 24ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು
- 25ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು
Cross references
- Titus 1:5 ತೀತನಿಗೆ 1:5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- James 5:14 ಯಾಕೋಬನು 5:14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Acts 20:32 ಅಪೊಸ್ತಲರ ಕೃತ್ಯಗಳು 20:32ಸಹೋದರರೇ, ನಿಮ್ಮನ್ನು ಕಟ್ಟುವ ದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಅನುಗ್ರಹಿಸುವದಕ್ಕೂ ನಾನೀಗ ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ.
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- 1 Timothy 5:1 1 ತಿಮೊಥೆಯನಿಗೆ 5:1ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ
- Acts 20:17 ಅಪೊಸ್ತಲರ ಕೃತ್ಯಗಳು 20:17ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- 2 John 1:1 2 ಯೋಹಾನನು 1:1ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- Acts 15:6 ಅಪೊಸ್ತಲರ ಕೃತ್ಯಗಳು 15:6ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
Original words (Greek)
- And · G1161δέ dé
- ordained · G5500χειροτονέω cheirotonéō
- them · G846αὐτός autós
- elders · G4245πρεσβύτερος presbýteros
- every · G2596κατά katá
- church · G1577ἐκκλησία ekklēsía
- prayed · G4336προσεύχομαι proseúchomai
- with · G3326μετά metá
- fasting · G3521νηστεία nēsteía
- commended · G3908παρατίθημι paratíthēmi
- them · G846αὐτός autós
- Lord · G2962κύριος kýrios
- on · G1519εἰς eis
- whom · G3739ὅς hós
- believed · G4100πιστεύω pisteúō