Acts · chapter 14 · verse 26
Acts 14:26 in Kannada
ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
Allinda samudrada prayaanavaagi antiyokyakke mutti daru. Avaru neraverisi banda kelasakkoskara devara krupege oppisalpattavaraagi aa oorinindale horatiddaru.
Acts 14:26 in English
- King James Version (KJV)
- And thence sailed to Antioch, from whence they had been recommended to the grace of God for the work which they fulfilled.
- World English Bible (WEB)
- From there they sailed to Antioch, from where they had been committed to the grace of God for the work which they had fulfilled.
- American Standard Version (ASV)
- and thence they sailed to Antioch, from whence they had been committed to the grace of God for the work which they had fulfilled.
- Bible in Basic English (BBE)
- And from there they went by ship to Antioch, where they had been handed over to the grace of God for the work which they had not done.
- Darby Translation (DBY)
- and thence they sailed away to Antioch, whence they had been committed to the grace of God for the work which they had fulfilled.
- Webster's Bible (WBS)
- And thence sailed to Antioch, from whence they had been commended to the grace of God, for the work which they fulfilled.
- Young's Literal Translation (YLT)
- and thence did sail to Antioch, whence they had been given by the grace of God for the work that they fulfilled;
Read in context
- 24ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು
- 25ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು
- 26ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
- 27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- 28ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
Cross references
- Acts 15:40 ಅಪೊಸ್ತಲರ ಕೃತ್ಯಗಳು 15:40ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- Acts 11:19 ಅಪೊಸ್ತಲರ ಕೃತ್ಯಗಳು 11:19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Colossians 1:25 ಕೊಲೊಸ್ಸೆಯವರಿಗೆ 1:25ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು.
- Acts 11:26 ಅಪೊಸ್ತಲರ ಕೃತ್ಯಗಳು 11:26ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Acts 13:1–3 ಅಪೊಸ್ತಲರ ಕೃತ್ಯಗಳು 13:1–3ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ. ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Galatians 2:11 ಗಲಾತ್ಯದವರಿಗೆ 2:11ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
- Acts 15:30 ಅಪೊಸ್ತಲರ ಕೃತ್ಯಗಳು 15:30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
Original words (Greek)
- thence · G2547κἀκεῖθεν kakeîthen
- sailed · G636ἀποπλέω apopléō
- to · G1519εἰς eis
- Antioch · G490Ἀντιόχεια Antiócheia
- whence · G3606ὅθεν hóthen
- been · G2258ἦν ēn
- recommended · G3860παραδίδωμι paradídōmi
- grace · G5485χάρις cháris
- God · G2316θεός theós
- for · G1519εἰς eis
- work · G2041ἔργον érgon
- which · G3739ὅς hós
- fulfilled · G4137πληρόω plēróō