Skip to content
ThuthiThuthiThuthi
Acts · chapter 14 · verse 4

Acts 14:4 in Kannada

ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.

Aadare aa pattanada janasamoohadavaralli bhedavuntaagi kelavaru yehoodyara pakshadavaraadaru. Kelavaru apostalara pakshadavaraadaru.

Acts 14:4 in English

King James Version (KJV)
But the multitude of the city was divided: and part held with the Jews, and part with the apostles.
World English Bible (WEB)
But the multitude of the city was divided. Part sided with the Jews and part with the apostles.
American Standard Version (ASV)
But the multitude of the city was divided; and part held with the Jews, and part with the apostles.
Bible in Basic English (BBE)
But there was a division among the people of the town; some were on the side of the Jews and some on the side of the Apostles.
Darby Translation (DBY)
And the multitude of the city was divided, and some were with the Jews and some with the apostles.
Webster's Bible (WBS)
But the multitude of the city was divided: and part held with the Jews, and part with the apostles.
Young's Literal Translation (YLT)
And the multitude of the city was divided, and some were with the Jews, and some with the apostles,

Read in context

  1. 2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
  2. 3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
  3. 4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
  4. 5ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
  5. 6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
Read all of Acts 14

Cross references

Original words (Greek)

Acts 14:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.