Acts · chapter 14 · verse 5
Acts 14:5 in Kannada
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
Anyajanaroo yehoodyaroo koodi tamma adhipatigalondige apostalarannu avamaanapadisuvadakkoo kallesedu kolluvadakkoo pravartisidaaga
Acts 14:5 in English
- King James Version (KJV)
- And when there was an assault made both of the Gentiles, and also of the Jews with their rulers, to use [them] despitefully, and to stone them,
- World English Bible (WEB)
- When some of both the Gentiles and the Jews, with their rulers, made a violent attempt to mistreat and stone them,
- American Standard Version (ASV)
- And when there was made an onset both of the Gentiles and of the Jews with their rulers, to treat them shamefully and to stone them,
- Bible in Basic English (BBE)
- And when a violent attempt was made by the Gentiles and the Jews, with their rulers, to make an attack on them and have them stoned,
- Darby Translation (DBY)
- And when an assault was making, both of [those of] the nations and [the] Jews with their rulers, to use [them] ill and stone them,
- Webster's Bible (WBS)
- And when there was an assault made both of the Gentiles, and also of the Jews, with their rulers, to use [them] despitefully, and to stone them,
- Young's Literal Translation (YLT)
- and when there was a purpose both of the nations and of the Jews with their rulers to use [them] despitefully, and to stone them,
Read in context
- 3ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- 4ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- 5ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
- 6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- 7ಅಲ್ಲಿ ಸುವಾರ್ತೆಯನ್ನು ಸಾರಿದರು.
Cross references
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- Acts 17:5 ಅಪೊಸ್ತಲರ ಕೃತ್ಯಗಳು 17:5ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
- Acts 4:25–29 ಅಪೊಸ್ತಲರ ಕೃತ್ಯಗಳು 4:25–29ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು. ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- Psalm 83:5 ಕೀರ್ತನೆಗಳು 83:5ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
- Psalm 2:1–3 ಕೀರ್ತನೆಗಳು 2:1–3ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ.
- Luke 6:28 ಲೂಕನು 6:28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
Original words (Greek)
- And · G1161δέ dé
- when · G5613ὡς hōs
- was · G1096γίνομαι gínomai
- assault · G3730ὁρμή hormḗ
- made · G1096γίνομαι gínomai
- both · G5037τέ té
- Gentiles · G1484ἔθνος éthnos
- also · G2532καί kaí
- Jews · G2453Ἰουδαῖος Ioudaîos
- with · G4862σύν sýn
- their · G846αὐτός autós
- rulers · G758ἄρχων árchōn
- use · G5195ὑβρίζω hybrízō
- despitefully · G5195ὑβρίζω hybrízō
- and · G2532καί kaí
- stone · G3036λιθοβολέω lithoboléō
- them · G846αὐτός autós