Acts · chapter 14 · verse 7
Acts 14:7 in Kannada
ಅಲ್ಲಿ ಸುವಾರ್ತೆಯನ್ನು ಸಾರಿದರು.
Alli suvaarteyannu saaridaru.
Acts 14:7 in English
- King James Version (KJV)
- And there they preached the gospel.
- World English Bible (WEB)
- There they preached the Good News.
- American Standard Version (ASV)
- and there they preached the gospel.
- Bible in Basic English (BBE)
- And went on preaching the good news there.
- Darby Translation (DBY)
- and there they were announcing the glad tidings.
- Webster's Bible (WBS)
- And there they preached the gospel.
- Young's Literal Translation (YLT)
- and there they were proclaiming good news.
Read in context
- 5ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
- 6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- 7ಅಲ್ಲಿ ಸುವಾರ್ತೆಯನ್ನು ಸಾರಿದರು.
- 8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- 9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
Cross references
- Acts 14:21 ಅಪೊಸ್ತಲರ ಕೃತ್ಯಗಳು 14:21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- Acts 16:10 ಅಪೊಸ್ತಲರ ಕೃತ್ಯಗಳು 16:10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Acts 17:2 ಅಪೊಸ್ತಲರ ಕೃತ್ಯಗಳು 17:2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- Acts 11:19 ಅಪೊಸ್ತಲರ ಕೃತ್ಯಗಳು 11:19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- Acts 8:4 ಅಪೊಸ್ತಲರ ಕೃತ್ಯಗಳು 8:4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.