Acts · chapter 14 · verse 8
Acts 14:8 in Kannada
ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
Kaalugalalli balavillada obba manushyanu lustradalli kootiddanu; avanu huttu kuntanaagiddu endigoo nadeyade iddavanu.
Acts 14:8 in English
- King James Version (KJV)
- And there sat a certain man at Lystra, impotent in his feet, being a cripple from his mother’s womb, who never had walked:
- World English Bible (WEB)
- At Lystra a certain man sat, impotent in his feet, a cripple from his mother’s womb, who never had walked.
- American Standard Version (ASV)
- And at Lystra there sat a certain man, impotent in his feet, a cripple from his mother’s womb, who never had walked.
- Bible in Basic English (BBE)
- And at Lystra there was a certain man, who from birth had been without the use of his feet, never having had the power of walking.
- Darby Translation (DBY)
- And a certain man in Lystra, impotent in his feet, sat, [being] lame from his mother's womb, who had never walked.
- Webster's Bible (WBS)
- And there sat a certain man at Lystra, impotent in his feet, being a cripple from his mother's womb, who had never walked.
- Young's Literal Translation (YLT)
- And a certain man in Lystra, impotent in the feet, was sitting, being lame from the womb of his mother — who never had walked,
Read in context
- 6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- 7ಅಲ್ಲಿ ಸುವಾರ್ತೆಯನ್ನು ಸಾರಿದರು.
- 8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- 9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- 10ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
Cross references
- Acts 3:2 ಅಪೊಸ್ತಲರ ಕೃತ್ಯಗಳು 3:2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- John 9:1–2 ಯೋಹಾನನು 9:1–2ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
- Acts 4:9 ಅಪೊಸ್ತಲರ ಕೃತ್ಯಗಳು 4:9ಈ ದುರ್ಬಲನಿಗೆ ಸ್ವಸ್ಥವಾದ ಒಳ್ಳೇ ಕಾರ್ಯವು ಹೇಗಾಯಿತೆಂಬ ವಿಷಯವಾಗಿ ಈ ದಿವಸ ನಾವು ವಿಚಾರಿಸಲ್ಪಡುವದಾದರೆ
- John 5:3–5 ಯೋಹಾನನು 5:3–5ಇವು ಗಳಲ್ಲಿ ಬಲಹೀನರೂ ಕುರುಡರೂ ಕುಂಟರೂ ಮೈ ಒಣಗಿದವರೂ ಆಗಿದ್ದ ದೊಡ್ಡ ಸಮೂಹವು ಬಿದ್ದು ಕೊಂಡಿದ್ದು ನೀರಿನ ಕದಲಿಸುವಿಕೆಗಾಗಿ ಕಾದುಕೊಂಡಿ ದ್ದರು. ಆಯಾ ಕಾಲದಲ್ಲಿ ಒಬ್ಬ ದೂತನು ಕೊಳ ದೊಳಗೆ ಇಳಿದುಹೋಗಿ ನೀರನ್ನು ಕದಲಿಸುತ್ತಿದ್ದನು; ನೀರು ಕದಲಿಸಲ್ಪಟ್ಟ ಮೇಲೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಸ್ವಸ್ಥವಾಗುತ್ತಿತ್ತು. ಆಗ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬಾನೊಬ್ಬ ಮನು ಷ್ಯನು ಅಲ್ಲಿ ಇದ್ದನು.
- John 5:7 ಯೋಹಾನನು 5:7ಅದಕ್ಕೆ ಆ ರೋಗಿಯು ಪ್ರತ್ಯುತ್ತರವಾಗಿ ಆತನಿಗೆ--ಅಯ್ಯಾ, ನೀರು ಕದಲಿಸಲ್ಪಡುವಾಗ ನನ್ನನ್ನು ಕೊಳದೊಳಗೆ ಇಳಿಸುವದಕ್ಕೆ ನನಗೆ ಯಾರು ಇಲ್ಲ; ಆದರೆ ನಾನು ಬರುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.
Original words (Greek)
- And · G2532καί kaí
- sat · G2521κάθημαι káthēmai
- certain · G5100τὶς tìs
- man · G435ἀνήρ anḗr
- at · G1722ἐν en
- Lystra · G3082Λύστρα Lýstra
- impotent · G102ἀδύνατος adýnatos
- feet · G4228πούς poús
- being · G5225ὑπάρχω hypárchō
- cripple · G5560χωλός chōlós
- from · G1537ἐκ ek
- his · G846αὐτός autós
- mother’s · G3384μήτηρ mḗtēr
- womb · G2836κοιλία koilía
- who · G3739ὅς hós
- never · G3763οὐδέποτε oudépote
- walked · G4043περιπατέω peripatéō