Acts · chapter 14 · verse 9
Acts 14:9 in Kannada
ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
Paulanu aaduva maatugalannu avanu kivigottu keluttiddanu;paulanu avanannu sthiravaagi nodi vaasiyaagu vadakke bekaada nambikeyu avanalli untendu tilidu--
Acts 14:9 in English
- King James Version (KJV)
- The same heard Paul speak: who stedfastly beholding him, and perceiving that he had faith to be healed,
- World English Bible (WEB)
- He was listening to Paul speaking, who, fastening eyes on him and seeing that he had faith to be made whole,
- American Standard Version (ASV)
- The same heard Paul speaking: who, fastening his eyes upon him, and seeing that he had faith to be made whole,
- Bible in Basic English (BBE)
- This man was giving ear to the preaching of Paul, who, looking at him, and seeing that he had faith to be made well,
- Darby Translation (DBY)
- This [man] heard Paul speaking, who, fixing his eyes on him, and seeing that he had faith to be healed,
- Webster's Bible (WBS)
- The same heard Paul speak: who steadfastly beholding him, and perceiving that he had faith to be healed,
- Young's Literal Translation (YLT)
- this one was hearing Paul speaking, who, having stedfastly beheld him, and having seen that he hath faith to be saved,
Read in context
- 7ಅಲ್ಲಿ ಸುವಾರ್ತೆಯನ್ನು ಸಾರಿದರು.
- 8ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- 9ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- 10ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- 11ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
Cross references
- Acts 3:4 ಅಪೊಸ್ತಲರ ಕೃತ್ಯಗಳು 3:4ಆಗ ಪೇತ್ರನು ಯೋಹಾನನೊಂದಿಗೆ ಅವನನ್ನು ಕಣ್ಣಿಟ್ಟು ನೋಡುತ್ತಾ--ನಮ್ಮನ್ನು ನೋಡು ಅಂದನು.
- Matthew 15:28 ಮತ್ತಾಯನು 15:28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Matthew 9:28–29 ಮತ್ತಾಯನು 9:28–29ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು. ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
- Matthew 9:22 ಮತ್ತಾಯನು 9:22ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
- Mark 2:11–12 ಮಾರ್ಕನು 2:11–12ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು. ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- Matthew 8:10 ಮತ್ತಾಯನು 8:10ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 10:52 ಮಾರ್ಕನು 10:52ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
- Matthew 13:58 ಮತ್ತಾಯನು 13:58ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
- Mark 9:23–24 ಮಾರ್ಕನು 9:23–24ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
- Mark 1:40–41 ಮಾರ್ಕನು 1:40–41ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು. ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
- Mark 2:5 ಮಾರ್ಕನು 2:5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.