Acts · chapter 15 · verse 1
Acts 15:1 in Kannada
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
Balika kelavaru yoodaayadinda bandu--mosheya nemada prakaara neevu sunnati maadisikolladiddare nimage rakshaneyaagalaaradu embadaagi sahodararige upadesha maaduttiddaru.
Acts 15:1 in English
- King James Version (KJV)
- And certain men which came down from Judæa taught the brethren, [and said], Except ye be circumcised after the manner of Moses, ye cannot be saved.
- World English Bible (WEB)
- Some men came down from Judea and taught the brothers, “Unless you are circumcised after the custom of Moses, you can’t be saved.”
- American Standard Version (ASV)
- And certain men came down from Judæa and taught the brethren, [saying], Except ye be circumcised after the custom of Moses, ye cannot be saved.
- Bible in Basic English (BBE)
- Now certain men came down from Judaea, teaching the brothers and saying that without circumcision, after the rule of Moses, there is no salvation.
- Darby Translation (DBY)
- And certain persons, having come down from Judaea, taught the brethren, If ye shall not have been circumcised according to the custom of Moses, ye cannot be saved.
- Webster's Bible (WBS)
- And certain men who came down from Judea, taught the brethren, [and said] , Except ye be circumcised after the manner of Moses, ye cannot be saved.
- Young's Literal Translation (YLT)
- And certain having come down from Judea, were teaching the brethren — 'If ye be not circumcised after the custom of Moses, ye are not able to be saved;'
Read in context
- 1ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
- 2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- 3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
Cross references
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Acts 15:5 ಅಪೊಸ್ತಲರ ಕೃತ್ಯಗಳು 15:5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Leviticus 12:3 ಯಾಜಕಕಾಂಡ 12:3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.
- 1 Corinthians 7:18–19 1 ಕೊರಿಂಥದವರಿಗೆ 7:18–19ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು. ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- Galatians 2:11–14 ಗಲಾತ್ಯದವರಿಗೆ 2:11–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Galatians 6:13–16 ಗಲಾತ್ಯದವರಿಗೆ 6:13–16ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ. ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು. ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- Galatians 5:1–4 ಗಲಾತ್ಯದವರಿಗೆ 5:1–4ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ. ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ. ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
- Romans 4:8–12 ರೋಮಾಪುರದವರಿಗೆ 4:8–12ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು. ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ. ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Acts 15:24 ಅಪೊಸ್ತಲರ ಕೃತ್ಯಗಳು 15:24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
- Galatians 2:3–4 ಗಲಾತ್ಯದವರಿಗೆ 2:3–4ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ. ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- Philippians 3:2–3 ಫಿಲಿಪ್ಪಿಯವರಿಗೆ 3:2–3ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ. ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
Original words (Greek)
- And · G2532καί kaí
- men · G5100τὶς tìs
- down · G2718κατέρχομαι katérchomai
- from · G575ἀπό apó
- Judæa · G2449Ἰουδαία Ioudaía
- taught · G1321διδάσκω didáskō
- brethren · G80ἀδελφός adelphós
- Except · G1437ἐάν eán
- circumcised · G4059περιτέμνω peritémnō
- manner · G1485ἔθος éthos
- Moses · G3475Μωσεύς Mōseús
- ye · G1410δύναμαι dýnamai
- cannot · G3756οὐ ou
- be · G1410δύναμαι dýnamai
- saved · G4982σώζω sṓzō