Acts · chapter 15 · verse 10
Acts 15:10 in Kannada
ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
Heegiruvadarinda namma pitrugalaagali naavaagali horalaarada nogavannu neevu shishyara kuttigeya mele haaki devarannu pareekshisuvadu yaake?
Acts 15:10 in English
- King James Version (KJV)
- Now therefore why tempt ye God, to put a yoke upon the neck of the disciples, which neither our fathers nor we were able to bear?
- World English Bible (WEB)
- Now therefore why do you tempt God, that you should put a yoke on the neck of the disciples which neither our fathers nor we were able to bear?
- American Standard Version (ASV)
- Now therefore why make ye trial of God, that ye should put a yoke upon the neck of the disciples which neither our fathers nor we were able to bear?
- Bible in Basic English (BBE)
- Why then are you testing God, by putting on the neck of the disciples a yoke so hard that not even our fathers or we were strong enough for it?
- Darby Translation (DBY)
- Now therefore why tempt ye God, by putting a yoke upon the neck of the disciples, which neither our fathers nor we have been able to bear?
- Webster's Bible (WBS)
- Now therefore why tempt ye God, to put a yoke upon the neck of the disciples, which neither our fathers nor we were able to bear?
- Young's Literal Translation (YLT)
- now, therefore, why do ye tempt God, to put a yoke upon the neck of the disciples, which neither our fathers nor we were able to bear?
Read in context
- 8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- 9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
- 10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
- 11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
- 12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
Cross references
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- Matthew 23:4 ಮತ್ತಾಯನು 23:4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Matthew 11:28–30 ಮತ್ತಾಯನು 11:28–30ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Hebrews 9:9 ಇಬ್ರಿಯರಿಗೆ 9:9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- Isaiah 7:12 ಯೆಶಾಯ 7:12ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
- Matthew 4:7 ಮತ್ತಾಯನು 4:7ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
- Exodus 17:2 ವಿಮೋಚನಕಾಂಡ 17:2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
- Hebrews 3:9 ಇಬ್ರಿಯರಿಗೆ 3:9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- Galatians 4:1–5 ಗಲಾತ್ಯದವರಿಗೆ 4:1–5ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ. ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು. ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು. ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
Original words (Greek)
- Now · G3568νῦν nŷn
- therefore · G3767οὖν oûn
- why · G5101τίς tís
- ye · G3985πειράζω peirázō
- God · G2316θεός theós
- put · G2007ἐπιτίθημι epitíthēmi
- yoke · G2218ζυγός zygós
- upon · G1909ἐπί epí
- neck · G5137τράχηλος tráchēlos
- disciples · G3101μαθητής mathētḗs
- which · G3739ὅς hós
- neither · G3777οὔτε oúte
- our · G2257ἡμῶν hēmōn
- fathers · G3962πατήρ patḗr
- nor · G3777οὔτε oúte
- we · G2249ἡμεῖς hēmeîs
- able · G2480ἰσχύω ischýō
- bear · G941βαστάζω bastázō