Skip to content
ThuthiThuthiThuthi
Acts · chapter 15 · verse 11

Acts 15:11 in Kannada

ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.

Kartanaada yesu kristana krupeyindale naavu rakshane honduvevembadaagi nambuttevallaa; haageye avaroo honduvaru endu heli danu.

Acts 15:11 in English

King James Version (KJV)
But we believe that through the grace of the Lord Jesus Christ we shall be saved, even as they.
World English Bible (WEB)
But we believe that we are saved through the grace of the Lord Jesus, just as they are.”
American Standard Version (ASV)
But we believe that we shall be saved through the grace of the Lord Jesus, in like manner as they.
Bible in Basic English (BBE)
But we have faith that we will get salvation through the grace of the Lord Jesus in the same way as they.
Darby Translation (DBY)
But we believe that we shall be saved by the grace of the Lord Jesus, in the same manner as they also.
Webster's Bible (WBS)
But we believe, that through the grace of the Lord Jesus Christ, we shall be saved even as they.
Young's Literal Translation (YLT)
but, through the grace of the Lord Jesus Christ, we believe to be saved, even as also they.'

Read in context

  1. 9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
  2. 10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
  3. 11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
  4. 12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
  5. 13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
Read all of Acts 15

Cross references

Original words (Greek)

Acts 15:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.