Skip to content
ThuthiThuthiThuthi
Acts · chapter 15 · verse 12

Acts 15:12 in Kannada

ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.

Samoohadavarellaroo maunavaagiddu baarna banoo paulanoo tamma moolakavaagi devaru anyajanaralli maadidda ellaa soochakakaaryagalannoo adbhutakaaryagalannoo vivarisuvadannu kivigottu kelidaru.

Acts 15:12 in English

King James Version (KJV)
Then all the multitude kept silence, and gave audience to Barnabas and Paul, declaring what miracles and wonders God had wrought among the Gentiles by them.
World English Bible (WEB)
All the multitude kept silence, and they listened to Barnabas and Paul reporting what signs and wonders God had done among the nations through them.
American Standard Version (ASV)
And all the multitude kept silence; and they hearkened unto Barnabas and Paul rehearsing what signs and wonders God had wrought among the Gentiles through them.
Bible in Basic English (BBE)
And all the people were quiet while Barnabas and Paul gave an account of the signs and wonders which God had done among the Gentiles by them.
Darby Translation (DBY)
And all the multitude kept silence and listened to Barnabas and Paul relating all the signs and wonders which God had wrought among the nations by them.
Webster's Bible (WBS)
Then all the multitude kept silence, and gave audience to Barnabas and Paul, declaring what miracles and wonders God had wrought by them among the Gentiles.
Young's Literal Translation (YLT)
And all the multitude did keep silence, and were hearkening to Barnabas and Paul, declaring as many signs and wonders as God did among the nations through them;

Read in context

  1. 10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
  2. 11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
  3. 12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
  4. 13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
  5. 14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
Read all of Acts 15

Cross references

Original words (Greek)

Acts 15:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.