Skip to content
ThuthiThuthiThuthi
Acts · chapter 15 · verse 13

Acts 15:13 in Kannada

ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;

Avaru maunavaagiddaaga yaako banu heliddenandare--janare, sahodarare, naanu heluvadannu keliri;

Acts 15:13 in English

King James Version (KJV)
And after they had held their peace, James answered, saying, Men [and] brethren, hearken unto me:
World English Bible (WEB)
After they were silent, James answered, “Brothers, listen to me.
American Standard Version (ASV)
And after they had held their peace, James answered, saying, Brethren, hearken unto me:
Bible in Basic English (BBE)
And when they had come to an end, James, answering, said, My brothers, give ear to me:
Darby Translation (DBY)
And after they had held their peace, James answered, saying, Brethren, listen to me:
Webster's Bible (WBS)
And after they held their peace, James answered, saying, Men, brethren, hearken to me.
Young's Literal Translation (YLT)
and after they are silent, James answered, saying, 'Men, brethren, hearken to me;

Read in context

  1. 11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
  2. 12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
  3. 13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
  4. 14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
  5. 15ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
Read all of Acts 15

Cross references

Original words (Greek)

Acts 15:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.