Acts · chapter 15 · verse 14
Acts 15:14 in Kannada
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
Devaru modale anyajanarannu darshisi tanna hesarigaagi avaro laginda ondu prajeyannu aarisikonda vidhavannu simeyonanu vivarisidanashte.
Acts 15:14 in English
- King James Version (KJV)
- Simeon hath declared how God at the first did visit the Gentiles, to take out of them a people for his name.
- World English Bible (WEB)
- Simeon has reported how God first visited the nations to take out of them a people for his name.
- American Standard Version (ASV)
- Symeon hath rehearsed how first God visited the Gentiles, to take out of them a people for his name.
- Bible in Basic English (BBE)
- Symeon has given an account of how God was first pleased to take from among the Gentiles a people for himself.
- Darby Translation (DBY)
- Simon has related how God first visited to take out of [the] nations a people for his name.
- Webster's Bible (WBS)
- Simeon hath declared how God at the first visited the Gentiles to take from among them a people for his name.
- Young's Literal Translation (YLT)
- Simeon did declare how at first God did look after to take out of the nations a people for His name,
Read in context
- 12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
- 13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
- 14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
- 15ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
- 16ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
Cross references
- 2 Peter 1:1 2 ಪೇತ್ರನು 1:1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
- Acts 15:7–9 ಅಪೊಸ್ತಲರ ಕೃತ್ಯಗಳು 15:7–9ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ. ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು. ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
- Luke 2:31–32 ಲೂಕನು 2:31–32ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Isaiah 43:21 ಯೆಶಾಯ 43:21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- Isaiah 55:11–13 ಯೆಶಾಯ 55:11–13ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು. ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
Original words (Greek)
- Simeon · G4826Συμεών Symeṓn
- declared · G1834ἐξηγέομαι exēgéomai
- how · G2531καθώς kathṓs
- God · G2316θεός theós
- first · G4412πρῶτον prōton
- visit · G1980ἐπισκέπτομαι episképtomai
- Gentiles · G1484ἔθνος éthnos
- take · G2983λαμβάνω lambánō
- them · G1537ἐκ ek
- people · G2992λαός laós
- for · G1909ἐπί epí
- his · G846αὐτός autós
- name · G3686ὄνομα ónoma