Acts · chapter 15 · verse 16
Acts 15:16 in Kannada
ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
Idaada mele naanu hintirugi bandu biddu hogiruva daaveedana gudaaravannu tirigi kattuvenu. Adaralli haalaadaddannu naanu tirigi sarimaadisi adannu nettage nillisuvenu.
Acts 15:16 in English
- King James Version (KJV)
- After this I will return, and will build again the tabernacle of David, which is fallen down; and I will build again the ruins thereof, and I will set it up:
- World English Bible (WEB)
- ‘After these things I will return. I will again build the tabernacle of David, which has fallen. I will again build its ruins. I will set it up
- American Standard Version (ASV)
- After these things I will return, And I will build again the tabernacle of David, which is fallen; And I will build again the ruins thereof, And I will set it up:
- Bible in Basic English (BBE)
- After these things I will come back, and will put up the tent of David which has been broken down, building up again its broken parts and making it complete:
- Darby Translation (DBY)
- After these things I will return, and will rebuild the tabernacle of David which is fallen, and will rebuild its ruins, and will set it up,
- Webster's Bible (WBS)
- After this I will return, and will build again the tabernacle of David which is fallen down; and I will build again the ruins of it; and I will set it up:
- Young's Literal Translation (YLT)
- After these things I will turn back, and I will build again the tabernacle of David, that is fallen down, and its ruins I will build again, and will set it upright —
Read in context
- 14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
- 15ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
- 16ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
- 17ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
- 18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
Cross references
- Amos 9:11–12 ಆಮೋಸ 9:11–12ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
- Luke 1:31–33 ಲೂಕನು 1:31–33ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Psalm 89:35–49 ಕೀರ್ತನೆಗಳು 89:35–49ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ. ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ; ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ. ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ. ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ. ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ. ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ. ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ? ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ? ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ. ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
- Ezekiel 17:22–24 ಯೆಹೆಜ್ಕೇಲನು 17:22–24ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ. ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- 1 Kings 12:16 1 ಅರಸುಗಳು 12:16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- Jeremiah 12:15 ಯೆರೆಮೀಯ 12:15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Jeremiah 33:24–26 ಯೆರೆಮೀಯ 33:24–26ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ. ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು. ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Zechariah 13:8 ಜೆಕರ್ಯ 13:8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Original words (Greek)
- After · G3326μετά metá
- this · G5023ταῦτα taûta
- return · G390ἀναστρέφω anastréphō
- and · G2532καί kaí
- again · G456ἀνοικοδομέω anoikodoméō
- tabernacle · G4633σκηνή skēnḗ
- David · G1138Δαβίδ Dabíd
- which · G3588ὁ ho
- down · G4098πίπτω píptō
- and · G2532καί kaí
- again · G456ἀνοικοδομέω anoikodoméō
- ruins · G2679κατασκάπτω kataskáptō
- thereof · G846αὐτός autós
- and · G2532καί kaí
- set · G461ἀνορθόω anorthóō
- it · G846αὐτός autós
- up · G461ἀνορθόω anorthóō