Acts · chapter 15 · verse 18
Acts 15:18 in Kannada
ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
Devaru tanna kaaryagalannellaa lokaadiyinda tilididdaane.
Acts 15:18 in English
- King James Version (KJV)
- Known unto God are all his works from the beginning of the world.
- World English Bible (WEB)
- “All of God’s works are known to him from eternity.
- American Standard Version (ASV)
- Saith the Lord, who maketh these things known from of old.
- Bible in Basic English (BBE)
- Says the Lord, who has made these things clear from the earliest times.
- Darby Translation (DBY)
- known from eternity.
- Webster's Bible (WBS)
- Known to God are all his works from the beginning of the world.
- Young's Literal Translation (YLT)
- 'Known from the ages to God are all His works;
Read in context
- 16ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
- 17ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
- 18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
- 19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
- 20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
Cross references
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- Ephesians 3:9 ಎಫೆಸದವರಿಗೆ 3:9ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- Isaiah 46:9–10 ಯೆಶಾಯ 46:9–10ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- 1 Peter 1:20 1 ಪೇತ್ರನು 1:20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- 2 Thessalonians 2:13 2 ಥೆಸಲೊನೀಕದವರಿಗೆ 2:13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Isaiah 44:7 ಯೆಶಾಯ 44:7ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- Revelation 17:8 ಪ್ರಕಟನೆ 17:8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು