Skip to content
ThuthiThuthiThuthi
Acts · chapter 15 · verse 19

Acts 15:19 in Kannada

ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.

Heegiralaagi anyajanarinda devara kadege tirugikondavarannu naavu tondarepadi sabaaradembadu nanna abhipraayavaagide.

Acts 15:19 in English

King James Version (KJV)
Wherefore my sentence is, that we trouble not them, which from among the Gentiles are turned to God:
World English Bible (WEB)
Therefore my judgment is that we don’t trouble those from among the Gentiles who turn to God,
American Standard Version (ASV)
Wherefore my judgment is, that we trouble not them that from among the Gentiles turn to God;
Bible in Basic English (BBE)
For this reason my decision is, that we do not put trouble in the way of those who from among the Gentiles are turned to God;
Darby Translation (DBY)
Wherefore I judge, not to trouble those who from the nations turn to God;
Webster's Bible (WBS)
Wherefore my sentence is, that we trouble not them, who from among the Gentiles are turned to God:
Young's Literal Translation (YLT)
wherefore I judge: not to trouble those who from the nations do turn back to God,

Read in context

  1. 17ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
  2. 18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
  3. 19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
  4. 20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
  5. 21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
Read all of Acts 15

Cross references

Original words (Greek)

Acts 15:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.