Acts · chapter 15 · verse 2
Acts 15:2 in Kannada
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
Aadadarinda avara mattu paula baarnabara madhye dodda bhinnaabhi praayavoo vaagvaadavoo untaadaaga paula baarnabaroo avaralli bere kelavaroo ee prashnegaagi yeroosaleminallidda apostalara mattu hiriyara balige hogabekendu avaru nirdharisidaru.
Acts 15:2 in English
- King James Version (KJV)
- When therefore Paul and Barnabas had no small dissension and disputation with them, they determined that Paul and Barnabas, and certain other of them, should go up to Jerusalem unto the apostles and elders about this question.
- World English Bible (WEB)
- Therefore when Paul and Barnabas had no small discord and discussion with them, they appointed Paul, Barnabas, and some others of them to go up to Jerusalem to the apostles and elders about this question.
- American Standard Version (ASV)
- And when Paul and Barnabas had no small dissension and questioning with them, [the brethren] appointed that Paul and Barnabas, and certain other of them, should go up to Jerusalem unto the apostles and elders about this question.
- Bible in Basic English (BBE)
- And after Paul and Barnabas had had no little argument and discussion with them, the brothers made a decision to send Paul and Barnabas and certain others of them to the Apostles and the rulers of the church at Jerusalem about this question.
- Darby Translation (DBY)
- A commotion therefore having taken place, and no small discussion on the part of Paul and Barnabas against them, they arranged that Paul and Barnabas, and certain others from amongst them, should go up to Jerusalem to the apostles and elders about this question.
- Webster's Bible (WBS)
- When therefore Paul and Barnabas had no small dissension and disputation with them, they determined that Paul and Barnabas, and certain others of them, should go to Jerusalem to the apostles and elders about this question.
- Young's Literal Translation (YLT)
- there having been, therefore, not a little dissension and disputation to Paul and Barnabas with them, they arranged for Paul and Barnabas, and certain others of them, to go up unto the apostles and elders to Jerusalem about this question,
Read in context
- 1ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
- 2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- 3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- 4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
Cross references
- Acts 15:22–23 ಅಪೊಸ್ತಲರ ಕೃತ್ಯಗಳು 15:22–23ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Acts 15:6–7 ಅಪೊಸ್ತಲರ ಕೃತ್ಯಗಳು 15:6–7ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
- Galatians 2:1–2 ಗಲಾತ್ಯದವರಿಗೆ 2:1–2ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು. ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- 2 Corinthians 11:5 2 ಕೊರಿಂಥದವರಿಗೆ 11:5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- Galatians 1:6–10 ಗಲಾತ್ಯದವರಿಗೆ 1:6–10ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ. ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- Galatians 2:5 ಗಲಾತ್ಯದವರಿಗೆ 2:5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- 1 Corinthians 9:19–23 1 ಕೊರಿಂಥದವರಿಗೆ 9:19–23ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- Acts 11:12 ಅಪೊಸ್ತಲರ ಕೃತ್ಯಗಳು 11:12ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
- Acts 15:27 ಅಪೊಸ್ತಲರ ಕೃತ್ಯಗಳು 15:27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
- Acts 21:18 ಅಪೊಸ್ತಲರ ಕೃತ್ಯಗಳು 21:18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
Original words (Greek)
- therefore · G3767οὖν oûn
- Paul · G3972Παῦλος Paûlos
- and · G2532καί kaí
- Barnabas · G921Βαρνάβας Barnábas
- had · G1096γίνομαι gínomai
- no · G3756οὐ ou
- small · G3641ὀλίγος olígos
- dissension · G4714στάσις stásis
- and · G2532καί kaí
- disputation · G4803συζήτησις syzḗtēsis
- with · G4314πρός prós
- them · G846αὐτός autós
- that · G5021τάσσω tássō
- Paul · G3972Παῦλος Paûlos
- and · G2532καί kaí
- Barnabas · G921Βαρνάβας Barnábas
- and · G2532καί kaí
- certain · G5100τὶς tìs
- other · G243ἄλλος állos
- of · G1537ἐκ ek
- them · G846αὐτός autós
- up · G305ἀναβαίνω anabaínō
- to · G1519εἰς eis
- Jerusalem · G2419Ἱερουσαλήμ Hierousalḗm
- unto · G4314πρός prós
- apostles · G652ἀπόστολος apóstolos
- and · G2532καί kaí
- elders · G4245πρεσβύτερος presbýteros
- about · G4012περί perí
- this · G5127τούτου toútou
- question · G2213ζήτημα zḗtēma