Skip to content
ThuthiThuthiThuthi
Acts · chapter 15 · verse 20

Acts 15:20 in Kannada

ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.

Aadare avaru vigrahagala malinateyannoo jaaratvavannoo kuttige hisuki kondavugalannoo raktavannoo visa rjisabekendu naavu avarige bareyuvevu.

Acts 15:20 in English

King James Version (KJV)
But that we write unto them, that they abstain from pollutions of idols, and [from] fornication, and [from] things strangled, and [from] blood.
World English Bible (WEB)
but that we write to them that they abstain from the pollution of idols, from sexual immorality, from what is strangled, and from blood.
American Standard Version (ASV)
but that we write unto them, that they abstain from the pollutions of idols, and from fornication, and from what is strangled, and from blood.
Bible in Basic English (BBE)
But that we give them orders to keep themselves from things offered to false gods, and from the evil desires of the body, and from the flesh of animals put to death in ways against the law, and from blood.
Darby Translation (DBY)
but to write to them to abstain from pollutions of idols, and from fornication, and from what is strangled, and from blood.
Webster's Bible (WBS)
But that we write to them that they abstain from pollutions of idols, and [from] lewdness, and [from] things strangled, and [from] blood.
Young's Literal Translation (YLT)
but to write to them to abstain from the pollutions of the idols, and the whoredom, and the strangled thing; and the blood;

Read in context

  1. 18ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
  2. 19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
  3. 20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
  4. 21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
  5. 22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
Read all of Acts 15

Cross references

Original words (Greek)

Acts 15:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.