Skip to content
ThuthiThuthiThuthi
Acts · chapter 15 · verse 21

Acts 15:21 in Kannada

ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.

Yaakandare puraatana kaaladinda ellaa pattanagalalli mosheya granthavannu bodhisuva varu iddaare; adu prati sabbat dinavoo sabhaamandiragalalli paaraayanavaaguttadallaa endu helidanu.

Acts 15:21 in English

King James Version (KJV)
For Moses of old time hath in every city them that preach him, being read in the synagogues every sabbath day.
World English Bible (WEB)
For Moses from generations of old has in every city those who preach him, being read in the synagogues every Sabbath.”
American Standard Version (ASV)
For Moses from generations of old hath in every city them that preach him, being read in the synagogues every sabbath.
Bible in Basic English (BBE)
For Moses, from times long past, has his preachers in every town, reading his law in the Synagogues every Sabbath.
Darby Translation (DBY)
For Moses, from generations of old, has in every city those who preach him, being read in the synagogues every sabbath.
Webster's Bible (WBS)
For Moses of old time hath in every city them that preach him, being read in the synagogues every sabbath.
Young's Literal Translation (YLT)
for Moses from former generations in every city hath those preaching him — in the synagogues every sabbath being read.'

Read in context

  1. 19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
  2. 20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
  3. 21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
  4. 22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
  5. 23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
Read all of Acts 15

Cross references

Original words (Greek)

Acts 15:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.