Skip to content
ThuthiThuthiThuthi
Acts · chapter 15 · verse 22

Acts 15:22 in Kannada

ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ

Aaga apostalaroo hiriyaroo sarvasabheya sammatiyinda tammalli kelavarannu aarisikondu paula baarnabara joteyalli antiyokyakke kaluhisuvadu yuktavendu teermaanisidaru. Aadakaarana sahodararalli mukhyastharaagidda baarsa bbanenisikolluva yoodanannoo seelanannoo aarisi kom

Acts 15:22 in English

King James Version (KJV)
Then pleased it the apostles and elders, with the whole church, to send chosen men of their own company to Antioch with Paul and Barnabas; [namely], Judas surnamed Barsabas, and Silas, chief men among the brethren:
World English Bible (WEB)
Then it seemed good to the apostles and the elders, with the whole assembly, to choose men out of their company, and send them to Antioch with Paul and Barnabas: Judas called Barsabbas, and Silas, chief men among the brothers.
American Standard Version (ASV)
Then it seemed good to the apostles and the elders, with the whole church, to choose men out of their company, and send them to Antioch with Paul and Barnabas; [namely], Judas called Barsabbas, and Silas, chief men among the brethren:
Bible in Basic English (BBE)
Then it seemed good to the Apostles and the rulers and all the church, to send men from among them to Antioch with Paul and Barnabas; Judas, named Barsabbas, and Silas, chief men among the brothers:
Darby Translation (DBY)
Then it seemed good to the apostles and to the elders, with the whole assembly, to send chosen men from among them with Paul and Barnabas to Antioch, Judas called Barsabas and Silas, leading men among the brethren,
Webster's Bible (WBS)
Then it pleased the apostles and elders, with the whole church, to send chosen men of their own company to Antioch, with Paul and Barnabas; [namely] , Judas surnamed Barsabas, and Silas, chief men among the brethren:
Young's Literal Translation (YLT)
Then it seemed good to the apostles and the elders, with the whole assembly, chosen men out of themselves to send to Antioch with Paul and Barnabas — Judas surnamed Barsabas, and Silas, leading men among the brethren —

Read in context

  1. 20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
  2. 21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
  3. 22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
  4. 23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
  5. 24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
Read all of Acts 15

Cross references

Original words (Greek)

Acts 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.