Acts · chapter 15 · verse 23
Acts 15:23 in Kannada
ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
Avaru baredukottaddu ee reeti yallittu; apostalaroo hiriyaroo sahodararoo antiyokya siriya kilikya seemegalalli vaasisuva anyajanarolaginda sahodararaadavarige maaduva vandane;
Acts 15:23 in English
- King James Version (KJV)
- And they wrote [letters] by them after this manner; The apostles and elders and brethren [send] greeting unto the brethren which are of the Gentiles in Antioch and Syria and Cilicia:
- World English Bible (WEB)
- They wrote these things by their hand: “The apostles, the elders, and the brothers, to the brothers who are of the Gentiles in Antioch, Syria, and Cilicia: greetings.
- American Standard Version (ASV)
- and they wrote [thus] by them, The apostles and the elders, brethren, unto the brethren who are of the Gentiles in Antioch and Syria and Cilicia, greeting:
- Bible in Basic English (BBE)
- And they sent a letter by them, saying, The Apostles and the older brothers, to the brothers who are of the Gentiles in Antioch and Syria and Cilicia, may joy be with you:
- Darby Translation (DBY)
- having by their hand written [thus]: The apostles, and the elders, and the brethren, to the brethren who are from among [the] nations at Antioch, and [in] Syria and Cilicia, greeting:
- Webster's Bible (WBS)
- And they wrote [letters] by them after this manner; The apostles, and elders, and brethren, [send] greeting to the brethren who are of the Gentiles in Antioch, and Syria, and Cilicia.
- Young's Literal Translation (YLT)
- having written through their hand thus: 'The apostles, and the elders, and the brethren, to those in Antioch, and Syria, and Cilicia, brethren, who [are] of the nations, greeting;
Read in context
- 21ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
- 22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
- 23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- 24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
- 25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
Cross references
- Acts 23:26 ಅಪೊಸ್ತಲರ ಕೃತ್ಯಗಳು 23:26ಅತ್ಯುತ್ತಮ ಅಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- Galatians 1:21 ಗಲಾತ್ಯದವರಿಗೆ 1:21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- Romans 16:3–16 ರೋಮಾಪುರದವರಿಗೆ 16:3–16ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ. ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ. ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು. ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ. ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು. ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ. ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು. ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು. ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು. ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- Acts 15:22 ಅಪೊಸ್ತಲರ ಕೃತ್ಯಗಳು 15:22ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- Acts 15:1 ಅಪೊಸ್ತಲರ ಕೃತ್ಯಗಳು 15:1ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
- 2 John 1:3 2 ಯೋಹಾನನು 1:3ತಂದೆಯಾದ ದೇವರಿಂದಲೂ ಆ ತಂದೆಯ ಮಗನಾಗಿರುವ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯು ಕರುಣೆಯು ಮತ್ತು ಶಾಂತಿಯು ಸತ್ಯ ದಲ್ಲಿಯೂ ಪ್ರೀತಿಯಲ್ಲಿಯೂ ನಿಮ್ಮೊಂದಿಗಿರಲಿ.
- 3 John 1:14 3 ಯೋಹಾನನು 1:14ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
- 2 John 1:13 2 ಯೋಹಾನನು 1:13ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
Original words (Greek)
- wrote · G1125γράφω gráphō
- by · G1223διά diá
- them · G846αὐτός autós
- manner · G3592ὅδε hóde
- apostles · G652ἀπόστολος apóstolos
- and · G2532καί kaí
- elders · G4245πρεσβύτερος presbýteros
- and · G2532καί kaí
- brethren · G80ἀδελφός adelphós
- greeting · G5463χαίρω chaírō
- brethren · G80ἀδελφός adelphós
- which · G3588ὁ ho
- of · G1537ἐκ ek
- Gentiles · G1484ἔθνος éthnos
- in · G2596κατά katá
- Antioch · G490Ἀντιόχεια Antiócheia
- and · G2532καί kaí
- Syria · G4947Συρία Syría
- and · G2532καί kaí
- Cilicia · G2791Κιλικία Kilikía