Skip to content
ThuthiThuthiThuthi
Acts · chapter 15 · verse 26

Acts 15:26 in Kannada

ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.

Namma priya baarnaba saulara joteyalli naavu aarisikondavarannu nimma balige kaluhi suvadu yuktavendu namage tochitu.

Acts 15:26 in English

King James Version (KJV)
Men that have hazarded their lives for the name of our Lord Jesus Christ.
World English Bible (WEB)
men who have risked their lives for the name of our Lord Jesus Christ.
American Standard Version (ASV)
men that have hazarded their lives for the name of our Lord Jesus Christ.
Bible in Basic English (BBE)
Men who have given up their lives for the name of our Lord Jesus Christ.
Darby Translation (DBY)
men who have given up their lives for the name of our Lord Jesus Christ.
Webster's Bible (WBS)
Men that have hazarded their lives for the name of our Lord Jesus Christ.
Young's Literal Translation (YLT)
men who have given up their lives for the name of our Lord Jesus Christ —

Read in context

  1. 24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
  2. 25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
  3. 26ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
  4. 27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
  5. 28ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
Read all of Acts 15

Cross references

Original words (Greek)

Acts 15:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.