Skip to content
ThuthiThuthiThuthi
Acts · chapter 15 · verse 27

Acts 15:27 in Kannada

ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.

Aadakaarana ee maatugalannu baayinda saha tilisuvante naavu yoodanannoo seelanannoo kaluhisikottiddeve.

Acts 15:27 in English

King James Version (KJV)
We have sent therefore Judas and Silas, who shall also tell [you] the same things by mouth.
World English Bible (WEB)
We have sent therefore Judas and Silas, who themselves will also tell you the same things by word of mouth.
American Standard Version (ASV)
We have sent therefore Judas and Silas, who themselves also shall tell you the same things by word of mouth.
Bible in Basic English (BBE)
And so we have sent Judas and Silas, who will say the same things to you themselves, by word of mouth.
Darby Translation (DBY)
We have therefore sent Judas and Silas, who themselves also will tell you by word [of mouth] the same things.
Webster's Bible (WBS)
We have sent therefore Judas and Silas, who will also tell [you] the same things by mouth.
Young's Literal Translation (YLT)
we have sent, therefore, Judas and Silas, and they by word are telling the same things.

Read in context

  1. 25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
  2. 26ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
  3. 27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
  4. 28ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
  5. 29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
Read all of Acts 15

Cross references

Original words (Greek)

Acts 15:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.