Acts · chapter 15 · verse 28
Acts 15:28 in Kannada
ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
Yaakandare avashyavaada ee vishayagaliginta hechchina bhaaravannu nimma mele haakabaaradendu pavitraatmanigoo namagoo yukta vendu tochitu.
Acts 15:28 in English
- King James Version (KJV)
- For it seemed good to the Holy Ghost, and to us, to lay upon you no greater burden than these necessary things;
- World English Bible (WEB)
- For it seemed good to the Holy Spirit, and to us, to lay no greater burden on you than these necessary things:
- American Standard Version (ASV)
- For it seemed good to the Holy Spirit, and to us, to lay upon you no greater burden than these necessary things:
- Bible in Basic English (BBE)
- For it seemed good to the Holy Spirit and to us, to put on you nothing more than these necessary things;
- Darby Translation (DBY)
- For it has seemed good to the Holy Spirit and to us to lay upon you no greater burden than these necessary things:
- Webster's Bible (WBS)
- For it seemed good to the Holy Spirit, and to us, to lay upon you no greater burden than these necessary things;
- Young's Literal Translation (YLT)
- 'For it seemed good to the Holy Spirit, and to us, no more burden to lay upon you, except these necessary things:
Read in context
- 26ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
- 27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
- 28ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
- 29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- 30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
Cross references
- Revelation 2:24 ಪ್ರಕಟನೆ 2:24ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- Matthew 11:30 ಮತ್ತಾಯನು 11:30ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- 1 Corinthians 14:37 1 ಕೊರಿಂಥದವರಿಗೆ 14:37ಯಾವ ನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಇಲ್ಲವೆ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ವಿಷಯಗಳು ಕರ್ತನ ಆಜ್ಞೆಗಳೇ ಎಂದು ಚೆನ್ನಾಗಿ ತಿಳುಕೊಳ್ಳಲಿ.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- 1 Corinthians 7:40 1 ಕೊರಿಂಥದವರಿಗೆ 7:40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
- Acts 15:8 ಅಪೊಸ್ತಲರ ಕೃತ್ಯಗಳು 15:8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- Acts 15:19 ಅಪೊಸ್ತಲರ ಕೃತ್ಯಗಳು 15:19ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
- Acts 5:32 ಅಪೊಸ್ತಲರ ಕೃತ್ಯಗಳು 5:32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- Acts 15:25 ಅಪೊಸ್ತಲರ ಕೃತ್ಯಗಳು 15:25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
- Matthew 23:4 ಮತ್ತಾಯನು 23:4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
Original words (Greek)
- For · G1063γάρ gár
- good · G1380δοκέω dokéō
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- us · G2254ἡμῖν hēmîn
- upon · G2007ἐπιτίθημι epitíthēmi
- you · G5213ὑμῖν hymîn
- no · G3367μηδείς mēdeís
- greater · G4119πλείων pleíōn
- burden · G922βάρος báros
- than · G4133πλήν plḗn
- these · G5130τούτων toútōn
- necessary · G1876ἐπάναγκες epánankes
- things · G5130τούτων toútōn