Acts · chapter 15 · verse 29
Acts 15:29 in Kannada
ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
Enandare vigrahagalige arpisida bhojana padaarthagalannoo raktavannoo kuttige hisuki kondavugalannoo jaaratvavannoo neevu visarjisabekembade. Ivugalinda nimmannu neevu kaapaadikondare nimage olledaaguvadu. Nimage shubhavaagali.
Acts 15:29 in English
- King James Version (KJV)
- That ye abstain from meats offered to idols, and from blood, and from things strangled, and from fornication: from which if ye keep yourselves, ye shall do well. Fare ye well.
- World English Bible (WEB)
- that you abstain from things sacrificed to idols, from blood, from things strangled, and from sexual immorality, from which if you keep yourselves, it will be well with you. Farewell.”
- American Standard Version (ASV)
- that ye abstain from things sacrificed to idols, and from blood, and from things strangled, and from fornication; from which if ye keep yourselves, it shall be well with you. Fare ye well.
- Bible in Basic English (BBE)
- To keep from things offered to false gods, and from blood, and from things put to death in ways which are against the law, and from the evil desires of the body; if you keep yourselves from these, you will do well. May you be happy.
- Darby Translation (DBY)
- to abstain from things sacrificed to idols, and from blood, and from what is strangled, and from fornication; keeping yourselves from which ye will do well. Farewell.
- Webster's Bible (WBS)
- That ye abstain from things offered to idols, and from blood, and from things strangled, and from lewdness: from which if ye keep yourselves, ye will do well. Fare ye well.
- Young's Literal Translation (YLT)
- to abstain from things offered to idols, and blood, and a strangled thing, and whoredom; from which keeping yourselves, ye shall do well; be strong!'
Read in context
- 27ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
- 28ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
- 29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- 30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
- 31ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
Cross references
- Acts 15:20 ಅಪೊಸ್ತಲರ ಕೃತ್ಯಗಳು 15:20ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
- Acts 21:25 ಅಪೊಸ್ತಲರ ಕೃತ್ಯಗಳು 21:25ನಂಬಿರುವ ಅನ್ಯಜನರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವೆಂದು ಹೇಳಿದರು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Leviticus 17:14 ಯಾಜಕಕಾಂಡ 17:14ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
- Romans 14:20–21 ರೋಮಾಪುರದವರಿಗೆ 14:20–21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 1 Corinthians 10:18–20 1 ಕೊರಿಂಥದವರಿಗೆ 10:18–20ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ? ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- 1 John 5:21 1 ಯೋಹಾನನು 5:21ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Romans 14:14–15 ರೋಮಾಪುರದವರಿಗೆ 14:14–15ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ. ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
Original words (Greek)
- abstain · G567ἀπέχομαι apéchomai
- idols · G1494εἰδωλόθυτον eidōlóthyton
- and · G2532καί kaí
- blood · G129αἷμα haîma
- and · G2532καί kaí
- strangled · G4156πνικτός pniktós
- and · G2532καί kaí
- fornication · G4202πορνεία porneía
- from · G1537ἐκ ek
- which · G3739ὅς hós
- keep · G1301διατηρέω diatēréō
- yourselves · G1438ἑαυτοῦ heautoû
- do · G4238πράσσω prássō
- well · G2095εὖ eû
- well · G4517ῥώννυμι rhṓnnymi