Acts · chapter 15 · verse 3
Acts 15:3 in Kannada
ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
Sabheyavaru avarannu saagakalu hisida mele avaru phoyinike samaaryagala maargavaagi haadu hoguttiruvaaga anyajanaru (kartana kadege) tirugikonda vishayavannu vivara vaagi heliddarinda sahodararellaroo bahalavaagi santoshapaduvadakke kaaranavaayitu.
Acts 15:3 in English
- King James Version (KJV)
- And being brought on their way by the church, they passed through Phenice and Samaria, declaring the conversion of the Gentiles: and they caused great joy unto all the brethren.
- World English Bible (WEB)
- They, being sent on their way by the assembly, passed through both Phoenicia and Samaria, declaring the conversion of the Gentiles. They caused great joy to all the brothers.
- American Standard Version (ASV)
- They therefore, being brought on their way by the church, passed through both Phoenicia and Samaria, declaring the conversion of the Gentiles: and they caused great joy unto all the brethren.
- Bible in Basic English (BBE)
- So they, being sent on their way by the church, went through Phoenicia and Samaria, giving news of the salvation of the Gentiles, to the great joy of all the brothers.
- Darby Translation (DBY)
- They therefore, having been set on their way by the assembly, passed through Phoenicia and Samaria, relating the conversion of [those of] the nations. And they caused great joy to all the brethren.
- Webster's Bible (WBS)
- And being brought on their way by the church, they passed through Phenice, and Samaria, declaring the conversion of the Gentiles: and they caused great joy to all the brethren.
- Young's Literal Translation (YLT)
- they indeed, then, having been sent forward by the assembly, were passing through Phenice and Samaria, declaring the conversion of the nations, and they were causing great joy to all the brethren.
Read in context
- 1ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
- 2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- 3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- 4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- 5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
Cross references
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- 1 Corinthians 16:11 1 ಕೊರಿಂಥದವರಿಗೆ 16:11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- 1 Corinthians 16:6 1 ಕೊರಿಂಥದವರಿಗೆ 16:6ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
- Acts 11:18–19 ಅಪೊಸ್ತಲರ ಕೃತ್ಯಗಳು 11:18–19ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು. ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- Acts 15:12 ಅಪೊಸ್ತಲರ ಕೃತ್ಯಗಳು 15:12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
- Titus 3:13 ತೀತನಿಗೆ 3:13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
- Romans 15:24 ರೋಮಾಪುರದವರಿಗೆ 15:24ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
- Acts 13:48 ಅಪೊಸ್ತಲರ ಕೃತ್ಯಗಳು 13:48ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- Acts 8:14 ಅಪೊಸ್ತಲರ ಕೃತ್ಯಗಳು 8:14ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
- Luke 15:23–24 ಲೂಕನು 15:23–24ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- Acts 28:15 ಅಪೊಸ್ತಲರ ಕೃತ್ಯಗಳು 28:15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
Original words (Greek)
- And · G3767οὖν oûn
- way · G4311προπέμπω propémpō
- by · G5259ὑπό hypó
- church · G1577ἐκκλησία ekklēsía
- through · G1330διέρχομαι diérchomai
- Phenice · G5403Φοινίκη Phoiníkē
- and · G2532καί kaí
- Samaria · G4540Σαμάρεια Samáreia
- declaring · G1555ἐκδιηγέομαι ekdiēgéomai
- conversion · G1995ἐπιστροφή epistrophḗ
- Gentiles · G1484ἔθνος éthnos
- and · G2532καί kaí
- caused · G4160ποιέω poiéō
- great · G3173μέγας mégas
- joy · G5479χαρά chará
- all · G3956πᾶς pâs
- brethren · G80ἀδελφός adelphós