Skip to content
ThuthiThuthiThuthi
Acts · chapter 15 · verse 30

Acts 15:30 in Kannada

ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.

Heege avaru kaluhisalpattu antiyokyakke bandaru; avaru samoohavannu koodisi aa patrikeyannu oppisidaru.

Acts 15:30 in English

King James Version (KJV)
So when they were dismissed, they came to Antioch: and when they had gathered the multitude together, they delivered the epistle:
World English Bible (WEB)
So, when they were sent off, they came to Antioch. Having gathered the multitude together, they delivered the letter.
American Standard Version (ASV)
So they, when they were dismissed, came down to Antioch; and having gathered the multitude together, they delivered the epistle.
Bible in Basic English (BBE)
So they, being sent away, came down to Antioch, and having got the people together, they gave them the letter.
Darby Translation (DBY)
They therefore, being let go, came to Antioch, and having gathered the multitude delivered to [them] the epistle.
Webster's Bible (WBS)
So when they were dismissed, they came to Antioch: and when they had convened the multitude, they delivered the epistle.
Young's Literal Translation (YLT)
They then, indeed, having been let go, went to Antioch, and having brought the multitude together, did deliver the epistle,

Read in context

  1. 28ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.
  2. 29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
  3. 30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
  4. 31ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
  5. 32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
Read all of Acts 15

Cross references

Original words (Greek)

Acts 15:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.