Acts · chapter 15 · verse 31
Acts 15:31 in Kannada
ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
Avaru adannu odi aadarane hondi santoshapattaru.
Acts 15:31 in English
- King James Version (KJV)
- [Which] when they had read, they rejoiced for the consolation.
- World English Bible (WEB)
- When they had read it, they rejoiced over the encouragement.
- American Standard Version (ASV)
- And when they had read it, they rejoiced for the consolation.
- Bible in Basic English (BBE)
- And after reading it, they were glad of its comfort.
- Darby Translation (DBY)
- And having read it, they rejoiced at the consolation.
- Webster's Bible (WBS)
- [Which] when they had read, they rejoiced for the consolation.
- Young's Literal Translation (YLT)
- and they having read, did rejoice for the consolation;
Read in context
- 29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- 30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
- 31ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
- 32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- 33ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
Cross references
- Galatians 2:4–5 ಗಲಾತ್ಯದವರಿಗೆ 2:4–5ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು. ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆಯಾದರೂ ಸಮ್ಮತಿಪಡಲಿಲ್ಲ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Galatians 5:1 ಗಲಾತ್ಯದವರಿಗೆ 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
- Acts 15:1 ಅಪೊಸ್ತಲರ ಕೃತ್ಯಗಳು 15:1ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
- Acts 15:10 ಅಪೊಸ್ತಲರ ಕೃತ್ಯಗಳು 15:10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
- Acts 16:5 ಅಪೊಸ್ತಲರ ಕೃತ್ಯಗಳು 16:5ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.