Acts · chapter 15 · verse 32
Acts 15:32 in Kannada
ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
Yoodanoo seelanoo taave pravaadigalaagiddadarinda saho dararannu aneka maatugalinda prabhodisi drudha padisidaru.
Acts 15:32 in English
- King James Version (KJV)
- And Judas and Silas, being prophets also themselves, exhorted the brethren with many words, and confirmed [them].
- World English Bible (WEB)
- Judas and Silas, also being prophets themselves, encouraged the brothers with many words and strengthened them.
- American Standard Version (ASV)
- And Judas and Silas, being themselves also prophets, exhorted the brethren with many words, and confirmed them.
- Bible in Basic English (BBE)
- And Judas and Silas, who themselves were prophets, gave teaching to the brothers and made them strong in the faith.
- Darby Translation (DBY)
- And Judas and Silas, being themselves also prophets, exhorted the brethren with much discourse, and strengthened them.
- Webster's Bible (WBS)
- And Judas and Silas, being prophets also themselves, exhorted the brethren with many words, and confirmed [them] .
- Young's Literal Translation (YLT)
- Judas also and Silas, being themselves also prophets, through much discourse did exhort the brethren, and confirm,
Read in context
- 30ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು.
- 31ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
- 32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- 33ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
- 34ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
Cross references
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Acts 13:1 ಅಪೊಸ್ತಲರ ಕೃತ್ಯಗಳು 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- 1 Corinthians 14:3 1 ಕೊರಿಂಥದವರಿಗೆ 14:3ಪ್ರವಾದಿಸುವವನಾದರೋ ಮನುಷ್ಯರ ಸಂಗಡ ಮಾತನಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟು ಮಾಡುತ್ತಾನೆ.
- 1 Peter 5:12 1 ಪೇತ್ರನು 5:12ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- 1 Thessalonians 2:11 1 ಥೆಸಲೊನೀಕದವರಿಗೆ 2:11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- 1 Corinthians 14:29 1 ಕೊರಿಂಥದವರಿಗೆ 14:29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
Original words (Greek)
- And · G5037τέ té
- Judas · G2455Ἰούδας Ioúdas
- and · G2532καί kaí
- Silas · G4609Σίλας Sílas
- being · G5607ὤν ṓn
- prophets · G4396προφήτης prophḗtēs
- also · G2532καί kaí
- themselves · G846αὐτός autós
- exhorted · G3870παρακαλέω parakaléō
- brethren · G80ἀδελφός adelphós
- with · G1223διά diá
- many · G4183πολύς polýs
- words · G3056λόγος lógos
- and · G2532καί kaí
- confirmed · G1991ἐπιστηρίζω epistērízō