Acts · chapter 15 · verse 33
Acts 15:33 in Kannada
ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
Alli kelavu kaala kaleda nantara samaadhaanadinda apostalara balige tirigi hoguvadakke sahodararinda appane tegedu kondaru.
Acts 15:33 in English
- King James Version (KJV)
- And after they had tarried [there] a space, they were let go in peace from the brethren unto the apostles.
- World English Bible (WEB)
- After they had spent some time there, they were dismissed in peace from the brothers to the apostles.
- American Standard Version (ASV)
- And after they had spent some time [there], they were dismissed in peace from the brethren unto those that had sent them forth.
- Bible in Basic English (BBE)
- And when they had been there for some time, they were sent back in peace by the brothers to those who had sent them.
- Darby Translation (DBY)
- And having passed some time [there], they were let go in peace from the brethren to those who sent them.
- Webster's Bible (WBS)
- And after they had tarried [there] a time, they were dismissed in peace from the brethren to the apostles.
- Young's Literal Translation (YLT)
- and having passed some time, they were let go with peace from the brethren unto the apostles;
Read in context
- 31ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು.
- 32ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.
- 33ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
- 34ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
- 35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
Cross references
- 1 Corinthians 16:11 1 ಕೊರಿಂಥದವರಿಗೆ 16:11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
- Hebrews 11:31 ಇಬ್ರಿಯರಿಗೆ 11:31ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
- Acts 16:36 ಅಪೊಸ್ತಲರ ಕೃತ್ಯಗಳು 16:36ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
- Genesis 26:29 ಆದಿಕಾಂಡ 26:29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- Exodus 4:18 ವಿಮೋಚನಕಾಂಡ 4:18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.