Acts · chapter 15 · verse 35
Acts 15:35 in Kannada
ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
Aadare paulanoo baarnabanoo antiyokya dalliye nintu bere anekarondige kartana vaakyavannu upadesha maaduttaa saaruttaa iddaru.
Acts 15:35 in English
- King James Version (KJV)
- Paul also and Barnabas continued in Antioch, teaching and preaching the word of the Lord, with many others also.
- World English Bible (WEB)
- But Paul and Barnabas stayed in Antioch, teaching and preaching the word of the Lord, with many others also.
- American Standard Version (ASV)
- But Paul and Barnabas tarried in Antioch, teaching and preaching the word of the Lord, with many others also.
- Bible in Basic English (BBE)
- But Paul and Barnabas kept on in Antioch, teaching and preaching the word of God, with a number of others.
- Darby Translation (DBY)
- And Paul and Barnabas stayed in Antioch, teaching and announcing the glad tidings, with many others also, of the word of the Lord.
- Webster's Bible (WBS)
- Paul also and Barnabas continued in Antioch, teaching and preaching the word of the Lord, with many others also.
- Young's Literal Translation (YLT)
- And Paul and Barnabas continued in Antioch, teaching and proclaiming good news — with many others also — the word of the Lord;
Read in context
- 33ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು.
- 34ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
- 35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
- 36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
- 37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
Cross references
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- Acts 13:1 ಅಪೊಸ್ತಲರ ಕೃತ್ಯಗಳು 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- Matthew 28:19–20 ಮತ್ತಾಯನು 28:19–20ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Acts 8:4 ಅಪೊಸ್ತಲರ ಕೃತ್ಯಗಳು 8:4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- Acts 28:31 ಅಪೊಸ್ತಲರ ಕೃತ್ಯಗಳು 28:31ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- Acts 14:28 ಅಪೊಸ್ತಲರ ಕೃತ್ಯಗಳು 14:28ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
Original words (Greek)
- Paul · G3972Παῦλος Paûlos
- also · G1161δέ dé
- and · G2532καί kaí
- Barnabas · G921Βαρνάβας Barnábas
- continued · G1304διατρίβω diatríbō
- in · G1722ἐν en
- Antioch · G490Ἀντιόχεια Antiócheia
- teaching · G1321διδάσκω didáskō
- and · G2532καί kaí
- preaching · G2097εὐαγγελίζω euangelízō
- word · G3056λόγος lógos
- Lord · G2962κύριος kýrios
- with · G3326μετά metá
- many · G4183πολύς polýs
- others · G2087ἕτερος héteros
- also · G2532καί kaí