Acts · chapter 15 · verse 36
Acts 15:36 in Kannada
ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
Kelavu divasagalaada mele paulanu baarnabanige--naavu kartana vaakyavannu saarida ellaa pattanagalige tirigi hogi alliruva sahodararu hegiddaarendu nodona baa endu helidanu.
Acts 15:36 in English
- King James Version (KJV)
- And some days after Paul said unto Barnabas, Let us go again and visit our brethren in every city where we have preached the word of the Lord, [and see] how they do.
- World English Bible (WEB)
- After some days Paul said to Barnabas, “Let’s return now and visit our brothers in every city in which we proclaimed the word of the Lord, to see how they are doing.”
- American Standard Version (ASV)
- And after some days Paul said unto Barnabas, Let us return now and visit the brethren in every city wherein we proclaimed the word of the Lord, [and see] how they fare.
- Bible in Basic English (BBE)
- And after some days, Paul said to Barnabas, Let us go back and see the brothers in every town where we have given the word of God, and see how they are.
- Darby Translation (DBY)
- But after certain days Paul said to Barnabas, Let us return now and visit the brethren in every city where we have announced the word of the Lord, [and see] how they are getting on.
- Webster's Bible (WBS)
- And some days after, Paul said to Barnabas, Let us go again and visit our brethren, in every city where we have preached the word of the Lord, [and see] how they do.
- Young's Literal Translation (YLT)
- and after certain days, Paul said unto Barnabas, 'Having turned back again, we may look after our brethren, in every city in which we have preached the word of the Lord — how they are.'
Read in context
- 34ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು.
- 35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
- 36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
- 37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
- 38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
Cross references
- Acts 14:6 ಅಪೊಸ್ತಲರ ಕೃತ್ಯಗಳು 14:6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- Acts 13:4 ಅಪೊಸ್ತಲರ ಕೃತ್ಯಗಳು 13:4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
- Acts 13:13–14 ಅಪೊಸ್ತಲರ ಕೃತ್ಯಗಳು 13:13–14ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು; ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
- Acts 14:24–25 ಅಪೊಸ್ತಲರ ಕೃತ್ಯಗಳು 14:24–25ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು
- Acts 13:51 ಅಪೊಸ್ತಲರ ಕೃತ್ಯಗಳು 13:51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- 2 Corinthians 11:28 2 ಕೊರಿಂಥದವರಿಗೆ 11:28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
- 1 Thessalonians 3:10–11 1 ಥೆಸಲೊನೀಕದವರಿಗೆ 3:10–11ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ. ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
- Acts 14:1 ಅಪೊಸ್ತಲರ ಕೃತ್ಯಗಳು 14:1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
- Romans 1:11 ರೋಮಾಪುರದವರಿಗೆ 1:11ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
- Exodus 4:18 ವಿಮೋಚನಕಾಂಡ 4:18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- 1 Thessalonians 3:6 1 ಥೆಸಲೊನೀಕದವರಿಗೆ 3:6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
- Acts 14:21 ಅಪೊಸ್ತಲರ ಕೃತ್ಯಗಳು 14:21ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
Original words (Greek)
- And · G1161δέ dé
- some · G5100τὶς tìs
- days · G2250ἡμέρα hēméra
- after · G3326μετά metá
- Paul · G3972Παῦλος Paûlos
- said · G2036ἔπω épō
- unto · G4314πρός prós
- Barnabas · G921Βαρνάβας Barnábas
- again · G1994ἐπιστρέφω epistréphō
- and · G1211δή dḗ
- visit · G1980ἐπισκέπτομαι episképtomai
- our · G2257ἡμῶν hēmōn
- brethren · G80ἀδελφός adelphós
- in · G2596κατά katá
- every · G3956πᾶς pâs
- city · G4172πόλις pólis
- where · G3739ὅς hós
- preached · G2605καταγγέλλω katangéllō
- word · G3056λόγος lógos
- Lord · G2962κύριος kýrios
- how · G4459πῶς pōs
- do · G2192ἔχω échō