Skip to content
ThuthiThuthiThuthi
Acts · chapter 15 · verse 37

Acts 15:37 in Kannada

ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.

Baarnabanu maarkanenisi kolluva yohaananannu tamma sangada karedu kondu hogabekendu nirdharisidanu.

Acts 15:37 in English

King James Version (KJV)
And Barnabas determined to take with them John, whose surname was Mark.
World English Bible (WEB)
Barnabas planned to take John, who was called Mark, with them also.
American Standard Version (ASV)
And Barnabas was minded to take with them John also, who was called Mark.
Bible in Basic English (BBE)
And Barnabas had a desire to take with them John, named Mark.
Darby Translation (DBY)
And Barnabas proposed to take with [them] John also, called Mark;
Webster's Bible (WBS)
And Barnabas determined to take with them John, whose surname was Mark.
Young's Literal Translation (YLT)
And Barnabas counselled to take with [them] John called Mark,

Read in context

  1. 35ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
  2. 36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
  3. 37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
  4. 38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
  5. 39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
Read all of Acts 15

Cross references

Original words (Greek)

Acts 15:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.