Skip to content
ThuthiThuthiThuthi
Acts · chapter 15 · verse 38

Acts 15:38 in Kannada

ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.

Aadare paulanu tammondige kelasakke baarade pamphulyadinda tammannu bittu hodavanannu tammondige karedukondu hoguvadu takkaddalla vendu nenasidanu.

Acts 15:38 in English

King James Version (KJV)
But Paul thought not good to take him with them, who departed from them from Pamphylia, and went not with them to the work.
World English Bible (WEB)
But Paul didn’t think that it was a good idea to take with them someone who had withdrawn from them in Pamphylia, and didn’t go with them to do the work.
American Standard Version (ASV)
But Paul thought not good to take with them him who withdrew from them from Pamphylia, and went not with them to the work.
Bible in Basic English (BBE)
But Paul was of the opinion that it was not right to take with them one who had gone away from them in Pamphylia, and had not gone on with the work.
Darby Translation (DBY)
but Paul thought it not well to take with them him who had abandoned them, [going back] from Pamphylia, and had not gone with them to the work.
Webster's Bible (WBS)
But Paul thought not good to take him with them, who departed from them from Pamphylia, and went not with them to the work.
Young's Literal Translation (YLT)
and Paul was not thinking it good to take him with them who withdrew from them from Pamphylia, and did not go with them to the work;

Read in context

  1. 36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
  2. 37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
  3. 38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
  4. 39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
  5. 40ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
Read all of Acts 15

Cross references

Original words (Greek)

Acts 15:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.