Acts · chapter 15 · verse 39
Acts 15:39 in Kannada
ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
Ee vishayadalli teekshna vaagvaadavuntaagi avaru obbarannobbaru agali daru. Heege baarnabanu maarkanannu karakondu samudra maargavaagi kuprakke hodanu.
Acts 15:39 in English
- King James Version (KJV)
- And the contention was so sharp between them, that they departed asunder one from the other: and so Barnabas took Mark, and sailed unto Cyprus;
- World English Bible (WEB)
- Then the contention grew so sharp that they separated from each other. Barnabas took Mark with him and sailed away to Cyprus,
- American Standard Version (ASV)
- And there arose a sharp contention, so that they parted asunder one from the other, and Barnabas took Mark with him, and sailed away unto Cyprus:
- Bible in Basic English (BBE)
- And there was a sharp argument between them, so that they were parted from one another, and Barnabas took Mark with him and went by ship to Cyprus;
- Darby Translation (DBY)
- There arose therefore very warm feeling, so that they separated from one another; and Barnabas taking Mark sailed away to Cyprus;
- Webster's Bible (WBS)
- And the contention was so sharp between them, that they departed, separating one from the other: and so Barnabas took Mark, and sailed to Cyprus.
- Young's Literal Translation (YLT)
- there came, therefore, a sharp contention, so that they were parted from one another, and Barnabas having taken Mark, did sail to Cyprus,
Read in context
- 37ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು.
- 38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
- 39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
- 40ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- 41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
Cross references
- Colossians 4:10 ಕೊಲೊಸ್ಸೆಯವರಿಗೆ 4:10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- Acts 4:36 ಅಪೊಸ್ತಲರ ಕೃತ್ಯಗಳು 4:36ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Romans 7:18–21 ರೋಮಾಪುರದವರಿಗೆ 7:18–21ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು. ನಾನು ಇಚ್ಛಿಸುವ ಒಳ್ಳೇದನ್ನು ಮಾಡದೆ ಇಚ್ಛಿಸದಿರುವ ಕೆಟ್ಟ ದ್ದನ್ನೇ ಮಾಡುವವನಾಗಿದ್ದೇನೆ. 20ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಇಚ್ಛಿಸದಿರುವದನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
- Acts 6:1 ಅಪೊಸ್ತಲರ ಕೃತ್ಯಗಳು 6:1ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
- Acts 11:20 ಅಪೊಸ್ತಲರ ಕೃತ್ಯಗಳು 11:20ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
- Acts 13:4–12 ಅಪೊಸ್ತಲರ ಕೃತ್ಯಗಳು 13:4–12ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು. ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು. ಅವರು ದ್ವೀಪದ ಮಾರ್ಗವಾಗಿ ಪಾಫೋಸಿಗೆ ಬಂದು ಅಲ್ಲಿ ಒಬ್ಬ ಸುಳ್ಳು ಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್ಯೇಸು ಎಂಬ ಒಬ್ಬ ಯೆಹೂದ್ಯನನ್ನು ಕಂಡರು. ಅವನು ಬುದ್ಧಿವಂತನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಸಂಗಡ ಇದ್ದನು. ಅಧಿಪತಿಯು ಬಾರ್ನಬ ಸೌಲರನ್ನು ಕರೆಯಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷಿಸಿದನು. ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ). ಆಗ ಸೌಲನು (ಇವನು ಪೌಲನೆಂಬದಾಗಿಯೂ ಕರೆಯಲ್ಪಟ್ಟವನು) ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ-- ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ? ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು. ಆಗ ಅಧಿಪತಿಯು ನಡೆದದ್ದನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬಿದನು.
Original words (Greek)
- And · G3767οὖν oûn
- contention · G3948παροξυσμός paroxysmós
- was · G1096γίνομαι gínomai
- them · G3948παροξυσμός paroxysmós
- that · G5620ὥστε hṓste
- asunder · G673ἀποχωρίζω apochōrízō
- one · G846αὐτός autós
- from · G575ἀπό apó
- other · G240ἀλλήλων allḗlōn
- so · G5037τέ té
- Barnabas · G921Βαρνάβας Barnábas
- took · G3880παραλαμβάνω paralambánō
- Mark · G3138Μάρκος Márkos
- sailed · G1602ἐκπλέω ekpléō
- unto · G1519εἰς eis
- Cyprus · G2954Κύπρος Kýpros