Acts · chapter 15 · verse 4
Acts 15:4 in Kannada
ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
Avaru yeroosalemige bandamele sabheyavaroo aposta laroo hiriyaroo avarannu serisikondaaga devaru tammondigiddu maadida kaaryagalannellaa avarige vivarisidaru.
Acts 15:4 in English
- King James Version (KJV)
- And when they were come to Jerusalem, they were received of the church, and [of] the apostles and elders, and they declared all things that God had done with them.
- World English Bible (WEB)
- When they had come to Jerusalem, they were received by the assembly and the apostles and the elders, and they reported everything that God had done with them.
- American Standard Version (ASV)
- And when they were come to Jerusalem, they were received of the church and the apostles and the elders, and they rehearsed all things that God had done with them.
- Bible in Basic English (BBE)
- And when they came to Jerusalem, they had a meeting with the church and the Apostles and the rulers, and they gave an account of all the things which God had done through them.
- Darby Translation (DBY)
- And being arrived at Jerusalem, they were received by the assembly, and the apostles, and the elders, and related all that God had wrought with them.
- Webster's Bible (WBS)
- And when they had come to Jerusalem, they were received by the church, and by the apostles and elders, and they declared all things that God had done with them.
- Young's Literal Translation (YLT)
- And having come to Jerusalem, they were received by the assembly, and the apostles, and the elders, they declared also as many things as God did with them;
Read in context
- 2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- 3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- 4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- 5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- 6ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
Cross references
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Acts 15:12 ಅಪೊಸ್ತಲರ ಕೃತ್ಯಗಳು 15:12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- Romans 15:18 ರೋಮಾಪುರದವರಿಗೆ 15:18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
- Acts 21:17 ಅಪೊಸ್ತಲರ ಕೃತ್ಯಗಳು 21:17ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
- 3 John 1:8–10 3 ಯೋಹಾನನು 1:8–10ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ. ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Acts 18:27 ಅಪೊಸ್ತಲರ ಕೃತ್ಯಗಳು 18:27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 2 John 1:10 2 ಯೋಹಾನನು 1:10ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
- Matthew 10:40 ಮತ್ತಾಯನು 10:40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
- Acts 21:19 ಅಪೊಸ್ತಲರ ಕೃತ್ಯಗಳು 21:19ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.
Original words (Greek)
- And · G1161δέ dé
- come · G3854παραγίνομαι paragínomai
- to · G1519εἰς eis
- Jerusalem · G2419Ἱερουσαλήμ Hierousalḗm
- received · G588ἀποδέχομαι apodéchomai
- of · G5259ὑπό hypó
- church · G1577ἐκκλησία ekklēsía
- and · G2532καί kaí
- apostles · G652ἀπόστολος apóstolos
- and · G2532καί kaí
- elders · G4245πρεσβύτερος presbýteros
- and · G5037τέ té
- declared · G312ἀναγγέλλω anangéllō
- that · G3745ὅσος hósos
- God · G2316θεός theós
- done · G4160ποιέω poiéō
- with · G3326μετά metá
- them · G846αὐτός autós