Skip to content
ThuthiThuthiThuthi
Acts · chapter 15 · verse 40

Acts 15:40 in Kannada

ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.

Aadare paulanu sahodararinda devara krupege oppisalpattu seelanannu aarisikondu horatanu.avanu sabhegalannu drudhapadisuttaa siriya mattu kilikyagala maargavaagi hodanu.

Acts 15:40 in English

King James Version (KJV)
And Paul chose Silas, and departed, being recommended by the brethren unto the grace of God.
World English Bible (WEB)
but Paul chose Silas and went out, being commended by the brothers to the grace of God.
American Standard Version (ASV)
but Paul chose Silas, and went forth, being commended by the brethren to the grace of the Lord.
Bible in Basic English (BBE)
But Paul took Silas and went away with the blessing of the brothers.
Darby Translation (DBY)
but Paul having chosen Silas went forth, committed by the brethren to the grace of God.
Webster's Bible (WBS)
And Paul chose Silas, and departed, being commended by the brethren to the grace of God.
Young's Literal Translation (YLT)
and Paul having chosen Silas, went forth, having been given up to the grace of God by the brethren;

Read in context

  1. 38ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
  2. 39ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು.
  3. 40ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು.ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
  4. 41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
Read all of Acts 15

Cross references

Original words (Greek)

Acts 15:40 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.