Skip to content
ThuthiThuthiThuthi
Acts · chapter 15 · verse 5

Acts 15:5 in Kannada

ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.

Aadare pharisaayara pangadadavaralli nambidda kelavaru eddu--avarige sunnati maadisuvadu avashyaventaloo mosheya nyaayapramaanavannu kaikondu nadeyabekentaloo avarige appanekodabeku endu heli daru.

Acts 15:5 in English

King James Version (KJV)
But there rose up certain of the sect of the Pharisees which believed, saying, That it was needful to circumcise them, and to command [them] to keep the law of Moses.
World English Bible (WEB)
But some of the sect of the Pharisees who believed rose up, saying, “It is necessary to circumcise them, and to command them to keep the law of Moses.”
American Standard Version (ASV)
But there rose up certain of the sect of the Pharisees who believed, saying, It is needful to circumcise them, and to charge them to keep the law of Moses.
Bible in Basic English (BBE)
But some of the Pharisees, who were of the faith, got up and said, It is necessary for these to have circumcision and to keep the law of Moses.
Darby Translation (DBY)
And some of those who were of the sect of the Pharisees, who believed, rose up from among [them], saying that they ought to circumcise them and enjoin them to keep the law of Moses.
Webster's Bible (WBS)
But there rose certain of the sect of the Pharisees, who believed, saying, That it was needful to circumcise them, and to command [them] to keep the law of Moses.
Young's Literal Translation (YLT)
and there rose up certain of those of the sect of the Pharisees who believed, saying — 'It behoveth to circumcise them, to command them also to keep the law of Moses.'

Read in context

  1. 3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
  2. 4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
  3. 5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
  4. 6ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
  5. 7ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
Read all of Acts 15

Cross references

Original words (Greek)

Acts 15:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.