Acts · chapter 15 · verse 6
Acts 15:6 in Kannada
ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
Apostalaroo hiriyaroo ee vishayavaagi aalochisuvadakke koodi bandiruvaaga
Acts 15:6 in English
- King James Version (KJV)
- And the apostles and elders came together for to consider of this matter.
- World English Bible (WEB)
- The apostles and the elders were gathered together to see about this matter.
- American Standard Version (ASV)
- And the apostles and the elders were gathered together to consider of this matter.
- Bible in Basic English (BBE)
- And the Apostles and the rulers of the church came together and gave thought to the question.
- Darby Translation (DBY)
- And the apostles and the elders were gathered together to see about this matter.
- Webster's Bible (WBS)
- And the apostles and elders came together to consider of this matter.
- Young's Literal Translation (YLT)
- And there were gathered together the apostles and the elders, to see about this matter,
Read in context
- 4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- 5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- 6ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
- 7ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
- 8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
Cross references
- Proverbs 15:22 ಜ್ಞಾನೋಕ್ತಿಗಳು 15:22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
- Acts 15:25 ಅಪೊಸ್ತಲರ ಕೃತ್ಯಗಳು 15:25ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Acts 6:2 ಅಪೊಸ್ತಲರ ಕೃತ್ಯಗಳು 6:2ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
- Acts 21:18 ಅಪೊಸ್ತಲರ ಕೃತ್ಯಗಳು 21:18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.