Acts · chapter 15 · verse 7
Acts 15:7 in Kannada
ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
Bahu vivaadavu nadeda mele petranu eddu ava rige--janare, sahodarare, anyajanaru nanna baayinda suvaarteya vaakyavannu keli namba bekendu devaru bahala divasagala kelage nammola ginda aarisikondaddu nimage tilidade.
Acts 15:7 in English
- King James Version (KJV)
- And when there had been much disputing, Peter rose up, and said unto them, Men [and] brethren, ye know how that a good while ago God made choice among us, that the Gentiles by my mouth should hear the word of the gospel, and believe.
- World English Bible (WEB)
- When there had been much discussion, Peter rose up and said to them, “Brothers, you know that a good while ago God made a choice among you that by my mouth the nations should hear the word of the Good News and believe.
- American Standard Version (ASV)
- And when there had been much questioning, Peter rose up, and said unto them, Brethren, ye know that a good while ago God made choice among you, that by my mouth the Gentiles should hear the word of the gospel, and believe.
- Bible in Basic English (BBE)
- And when there had been much discussion, Peter got up and said to them, My brothers, you have knowledge that some time back it was God's pleasure that by my mouth the good news might be given to the Gentiles so that they might have faith.
- Darby Translation (DBY)
- And much discussion having taken place, Peter, standing up, said to them, Brethren, ye know that from the earliest days God amongst you chose that the nations by my mouth should hear the word of the glad tidings and believe.
- Webster's Bible (WBS)
- And when there had been much disputing, Peter rose and said to them, Men, brethren, ye know that a good while ago, God made choice among us, that the Gentiles, by my mouth should hear the word of the gospel, and believe.
- Young's Literal Translation (YLT)
- and there having been much disputing, Peter having risen up said unto them, 'Men, brethren, ye know that from former days, God among us did make choice, through my mouth, for the nations to hear the word of the good news, and to believe;
Read in context
- 5ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
- 6ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
- 7ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
- 8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
- 9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
Cross references
- Galatians 2:7–9 ಗಲಾತ್ಯದವರಿಗೆ 2:7–9ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು. ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Romans 10:17–18 ರೋಮಾಪುರದವರಿಗೆ 10:17–18ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ. ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- 1 Chronicles 28:4–5 1 ಪೂರ್ವಕಾಲವೃತ್ತಾಂತ 28:4–5ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು; ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು.
- Acts 15:2 ಅಪೊಸ್ತಲರ ಕೃತ್ಯಗಳು 15:2ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
- Acts 10:20 ಅಪೊಸ್ತಲರ ಕೃತ್ಯಗಳು 10:20ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆಂದು ಹೇಳಿದನು.
- Acts 10:32–48 ಅಪೊಸ್ತಲರ ಕೃತ್ಯಗಳು 10:32–48ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು. ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು. ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ. ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ. ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.) ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು. ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು; ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು. ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು. ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು. ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು. ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು. ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು-- ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು. ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Acts 1:24 ಅಪೊಸ್ತಲರ ಕೃತ್ಯಗಳು 1:24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- Exodus 4:12 ವಿಮೋಚನಕಾಂಡ 4:12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
Original words (Greek)
- And · G1161δέ dé
- been · G1096γίνομαι gínomai
- much · G4183πολύς polýs
- disputing · G4803συζήτησις syzḗtēsis
- Peter · G4074Πέτρος Pétros
- up · G450ἀνίστημι anístēmi
- said · G2036ἔπω épō
- unto · G4314πρός prós
- them · G846αὐτός autós
- Men · G435ἀνήρ anḗr
- brethren · G80ἀδελφός adelphós
- ye · G5210ὑμεῖς hymeîs
- know · G1987ἐπίσταμαι epístamai
- that · G3754ὅτι hóti
- good · G575ἀπό apó
- while · G2250ἡμέρα hēméra
- ago · G744ἀρχαῖος archaîos
- God · G2316θεός theós
- choice · G1586ἐκλέγομαι eklégomai
- among · G1722ἐν en
- us · G2254ἡμῖν hēmîn
- Gentiles · G1484ἔθνος éthnos
- by · G1223διά diá
- my · G3450μοῦ moû
- mouth · G4750στόμα stóma
- hear · G191ἀκούω akoúō
- word · G3056λόγος lógos
- gospel · G2098εὐαγγέλιον euangélion
- and · G2532καί kaí
- believe · G4100πιστεύω pisteúō