Skip to content
ThuthiThuthiThuthi
Acts · chapter 15 · verse 9

Acts 15:9 in Kannada

ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

Idallade aatanu namagoo avarigoo enoo bheda maadade avara hrudaya galannoo nambikeya moolakavaagi shuddheekarisidanu.

Acts 15:9 in English

King James Version (KJV)
And put no difference between us and them, purifying their hearts by faith.
World English Bible (WEB)
He made no distinction between us and them, cleansing their hearts by faith.
American Standard Version (ASV)
and he made no distinction between us and them, cleansing their hearts by faith.
Bible in Basic English (BBE)
Making no division between them and us, but making clean their hearts by faith.
Darby Translation (DBY)
and put no difference between us and them, having purified their hearts by faith.
Webster's Bible (WBS)
And put no difference between us and them, purifying their hearts by faith.
Young's Literal Translation (YLT)
and did put no difference also between us and them, by the faith having purified their hearts;

Read in context

  1. 7ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
  2. 8ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
  3. 9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
  4. 10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
  5. 11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
Read all of Acts 15

Cross references

Original words (Greek)

Acts 15:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.