Acts · chapter 16 · verse 1
Acts 16:1 in Kannada
ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
Taruvaaya avanu derbe mattu lustrakke bandanu; alli igo, nambikondidda yehoodya streeya maganaada timotheyanemba hesarulla obba shishyaniddanu. Avana tandeyu greekanu.
Acts 16:1 in English
- King James Version (KJV)
- Then came he to Derbe and Lystra: and, behold, a certain disciple was there, named Timotheus, the son of a certain woman, which was a Jewess, and believed; but his father [was] a Greek:
- World English Bible (WEB)
- He came to Derbe and Lystra; and behold, a certain disciple was there, named Timothy, the son of a Jewess who believed, but his father was a Greek.
- American Standard Version (ASV)
- And he came also to Derbe and to Lystra: and behold, a certain disciple was there, named Timothy, the son of a Jewess that believed; but his father was a Greek.
- Bible in Basic English (BBE)
- And he came to Derbe and Lystra: and there was a certain disciple there named Timothy, whose mother was one of the Jews of the faith, but his father was a Greek;
- Darby Translation (DBY)
- And he came to Derbe and Lystra: and behold, a certain disciple was there, by name Timotheus, son of a Jewish believing woman, but [the] father a Greek,
- Webster's Bible (WBS)
- Then he came to Derbe and Lystra: and behold, a certain disciple was there, named Timothy, the son of a certain woman who was a Jewess, and believed, but his father [was] a Greek.
- Young's Literal Translation (YLT)
- And he came to Derbe and Lystra, and lo, a certain disciple was there, by name Timotheus son of a certain woman, a believing Jewess, but of a father, a Greek,
Read in context
- 1ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
- 2ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
- 3ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
Cross references
- 2 Timothy 1:5 2 ತಿಮೊಥೆಯನಿಗೆ 1:5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
- 1 Timothy 1:2 1 ತಿಮೊಥೆಯನಿಗೆ 1:2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 2 Timothy 1:2 2 ತಿಮೊಥೆಯನಿಗೆ 1:2ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Acts 17:14 ಅಪೊಸ್ತಲರ ಕೃತ್ಯಗಳು 17:14ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- Acts 18:5 ಅಪೊಸ್ತಲರ ಕೃತ್ಯಗಳು 18:5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
- Philippians 2:19 ಫಿಲಿಪ್ಪಿಯವರಿಗೆ 2:19ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
- 2 Thessalonians 1:1 2 ಥೆಸಲೊನೀಕದವರಿಗೆ 1:1ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--
- Colossians 1:1 ಕೊಲೊಸ್ಸೆಯವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ
- Romans 16:21 ರೋಮಾಪುರದವರಿಗೆ 16:21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- Acts 14:6 ಅಪೊಸ್ತಲರ ಕೃತ್ಯಗಳು 14:6ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
Original words (Greek)
- Then · G1161δέ dé
- he · G2658καταντάω katantáō
- to · G1519εἰς eis
- Derbe · G1191Δέρβη Dérbē
- and · G2532καί kaí
- Lystra · G3082Λύστρα Lýstra
- and · G2532καί kaí
- behold · G2400ἰδού idoú
- certain · G5100τὶς tìs
- disciple · G3101μαθητής mathētḗs
- was · G2258ἦν ēn
- there · G1563ἐκεῖ ekeî
- named · G3686ὄνομα ónoma
- Timotheus · G5095Τιμόθεος Timótheos
- son · G5207υἱός huiós
- certain · G5100τὶς tìs
- woman · G1135γυνή gynḗ
- Jewess · G2453Ἰουδαῖος Ioudaîos
- believed · G4103πιστός pistós
- but · G1161δέ dé
- father · G3962πατήρ patḗr
- Greek · G1672Ἕλλην Héllēn