Skip to content
ThuthiThuthiThuthi
Acts · chapter 16 · verse 12

Acts 16:12 in Kannada

ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

Adu makedonya bhaagada mukhyapattanavoo valaseya sthalavoo aagittu. Aa pattanadalli naavu kelavu divasa iddevu.

Acts 16:12 in English

King James Version (KJV)
And from thence to Philippi, which is the chief city of that part of Macedonia, [and] a colony: and we were in that city abiding certain days.
World English Bible (WEB)
and from there to Philippi, which is a city of Macedonia, the foremost of the district, a Roman colony. We were staying some days in this city.
American Standard Version (ASV)
and from thence to Philippi, which is a city of Macedonia, the first of the district, a [Roman] colony: and we were in this city tarrying certain days.
Bible in Basic English (BBE)
And from there to Philippi, which is the most important town of Macedonia and a Roman colony: and we were there for some days.
Darby Translation (DBY)
and thence to Philippi, which is [the] first city of that part of Macedonia, a colony. And we were staying in that city certain days.
Webster's Bible (WBS)
And from thence to Philippi, which is the chief city of that part of Macedonia, [and] a colony: and we were in that city abiding certain days.
Young's Literal Translation (YLT)
thence also to Philippi, which is a principal city of the part of Macedonia — a colony. And we were in this city abiding certain days,

Read in context

  1. 10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
  2. 11ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
  3. 12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
  4. 13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
  5. 14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
Read all of Acts 16

Cross references

Original words (Greek)

Acts 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.