Acts · chapter 16 · verse 13
Acts 16:13 in Kannada
ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
Sabbattinalli naavu pattanadolaginda nadeeteerada kadege hogiddevu. Alli vaadikeyante praarthane nadeyuttittu; koodi bandidda streeyarondige naavu kootu kondu maatanaadidevu.
Acts 16:13 in English
- King James Version (KJV)
- And on the sabbath we went out of the city by a river side, where prayer was wont to be made; and we sat down, and spake unto the women which resorted [thither.]
- World English Bible (WEB)
- On the Sabbath day we went outside of the city by a riverside, where we supposed there was a place of prayer, and we sat down and spoke to the women who had come together.
- American Standard Version (ASV)
- And on the sabbath day we went forth without the gate by a river side, where we supposed there was a place of prayer; and we sat down, and spake unto the women that were come together.
- Bible in Basic English (BBE)
- And on the Sabbath we went outside the town, by the river, where we had an idea that there would be a place of prayer; and, being seated, we had talk with the women who had come together.
- Darby Translation (DBY)
- And on the sabbath day we went outside the gate by the river, where it was the custom for prayer to be, and we sat down and spoke to the women who had assembled.
- Webster's Bible (WBS)
- And on the sabbath we went out of the city by a river side, where prayer was wont to be made; and we sat down, and spoke to the women who resorted [thither] .
- Young's Literal Translation (YLT)
- on the sabbath-day also we went forth outside of the city, by a river, where there used to be prayer, and having sat down, we were speaking to the women who came together,
Read in context
- 11ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
- 12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
- 13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
- 14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- 15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
Cross references
- Acts 13:14 ಅಪೊಸ್ತಲರ ಕೃತ್ಯಗಳು 13:14ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Acts 18:4 ಅಪೊಸ್ತಲರ ಕೃತ್ಯಗಳು 18:4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Acts 17:2 ಅಪೊಸ್ತಲರ ಕೃತ್ಯಗಳು 17:2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- Acts 13:42 ಅಪೊಸ್ತಲರ ಕೃತ್ಯಗಳು 13:42ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.
- John 8:2 ಯೋಹಾನನು 8:2ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
- Matthew 13:2 ಮತ್ತಾಯನು 13:2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Acts 20:7 ಅಪೊಸ್ತಲರ ಕೃತ್ಯಗಳು 20:7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
- Luke 13:10 ಲೂಕನು 13:10ಆತನು ಸಬ್ಬತ್ತಿನಲ್ಲಿ ಸಭಾಮಂದಿರದಲ್ಲಿ ಬೋಧಿ ಸುತ್ತಾ ಇದ್ದನು.
Original words (Greek)
- And · G5037τέ té
- sabbath · G4521σάββατον sábbaton
- went · G1831ἐξέρχομαι exérchomai
- of · G1854ἔξω éxō
- city · G4172πόλις pólis
- by · G3844παρά pará
- side · G4215ποταμός potamós
- where · G3757οὗ hoû
- prayer · G4335προσευχή proseuchḗ
- wont · G3543νομίζω nomízō
- made · G1511εἶναι eînai
- and · G2532καί kaí
- down · G2523καθίζω kathízō
- spake · G2980λαλέω laléō
- women · G1135γυνή gynḗ
- which · G3588ὁ ho
- resorted · G4905συνέρχομαι synérchomai