Skip to content
ThuthiThuthiThuthi
Acts · chapter 16 · verse 15

Acts 16:15 in Kannada

ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

Aakeyoo aakeya maneyavaroo baaptisma maadisikonda mele--naanu kartanige nambigastalaadavalendu neevu teermaanisidare nanna manege bandu irabeku endu aakeyu nammannu bedikondu balavantamaadidalu.

Acts 16:15 in English

King James Version (KJV)
And when she was baptized, and her household, she besought [us], saying, If ye have judged me to be faithful to the Lord, come into my house, and abide [there]. And she constrained us.
World English Bible (WEB)
When she and her household were baptized, she begged us, saying, “If you have judged me to be faithful to the Lord, come into my house and stay.” So she persuaded us.
American Standard Version (ASV)
And when she was baptized, and her household, she besought us, saying, If ye have judged me to be faithful to the Lord, come into my house, and abide [there]. And she constrained us.
Bible in Basic English (BBE)
And when she and her family had had baptism, she made a request to us, saying, If it seems to you that I am true to the Lord, come into my house and be my guests. And she made us come.
Darby Translation (DBY)
And when she had been baptised and her house, she besought [us], saying, If ye have judged me to be faithful to the Lord, come into my house and abide [there]. And she constrained us.
Webster's Bible (WBS)
And when she was baptized, and her household, she besought [us] , saying, If ye have judged me to be faithful to the Lord, come into my house, and abide [there] : And she constrained us.
Young's Literal Translation (YLT)
and when she was baptized, and her household, she did call upon us, saying, 'If ye have judged me to be faithful to the Lord, having entered into my house, remain;' and she constrained us.

Read in context

  1. 13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
  2. 14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
  3. 15ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
  4. 16ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
  5. 17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
Read all of Acts 16

Cross references

Original words (Greek)

Acts 16:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.